November 2024

ಬ್ಯೂಟಿ ಪಾರ್ಲ‌್ರಗೆ ಹೋಗಿ ಸಿಕ್ಕಾಕಿಕೊಂಡ ನಕಲಿ ಲೇಡಿ

ಸಮಗ್ರ ನ್ಯೂಸ್:ಎಸ್‌ಐ ಅಂತ ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್‌ಗೆ ಬಂದಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಬಂಧಿತ ಯುವತಿ ಅಭಿಪ್ರಭಾ (34) ಎಂದು ವರದಿಯಿಂದ ತಿಳಿದು ಬಂದಿದೆ. ಥೇನಿ ಪೆರಿಯಕುಲಂ ಮೂಲದ ನಿವಾಸಿಯಾಗಿರುವ ಈಕೆ ಪೊಲೀಸರ ಹೆಸರಿನಲ್ಲಿ ಹಲವರಿಗೆ ವಂಚಿಸಿದ್ದಾಳೆ. ಪಾರ್ವತಿಪುರಂ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ವಡಸೇರಿ ಪೊಲೀಸರು ಅಭಿಪ್ರಭಾಳನ್ನು ಅರೆಸ್ಟ್ ಮಾಡಿದ್ದಾರೆ. ವಡಸೇರಿಯಲ್ಲಿರುವ ದೂರುದಾರ ವೆಂಕಟೇಶ್ ಪತ್ನಿಯ ಬ್ಯೂಟಿ ಪಾರ್ಲ‌್ರಗೆ ಆರೋಪಿ ಅಭಿಪ್ರಭಾ ತೆರಳಿದ್ದಳು. ಬಳಿಕ ಅಲ್ಲಿ ಫೇಶಿಯಲ್ […]

ಬ್ಯೂಟಿ ಪಾರ್ಲ‌್ರಗೆ ಹೋಗಿ ಸಿಕ್ಕಾಕಿಕೊಂಡ ನಕಲಿ ಲೇಡಿ Read More »

ಮೂಡಿಗೆರೆ: ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ‌ ಸಾರ್ವಜನಿಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ರೋಗಿಯೊಬ್ಬರಿಗೆ ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಚಿಕಿತ್ಸೆಗೆಂದು ಬಂದಿದ್ದ ಮೂಡಿಗೆರೆ ತಾಲ್ಲೂಕಿನ ಗುತ್ತಿ ಗ್ರಾಮದ ಸುಂದರೇಶ್ (31 ವ.) ಮೃತಪಟ್ಟಿದ್ದು,  ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮವಾಗಿ  ಸುಂದರೇಶ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಮೃತ

ಮೂಡಿಗೆರೆ: ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ‌ ಸಾರ್ವಜನಿಕರಿಂದ ಪ್ರತಿಭಟನೆ Read More »

ಆಭರಣ ಪ್ರಿಯರಿಗೆ ಸಿಹಿಸುದ್ದಿ| ನಾಲ್ಕನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನವೆಂಬರ್ 13 ರ ಬುಧವಾರದಂದು ಚಿನ್ನದ ಬೆಲೆಗಳು ನಿನ್ನೆಗೆ ಹೋಲಿಸಿದರೆ 2000 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 77650 ರೂ.ಗೆ ಇಳಿಕೆಯಾಗಿದೆ. ಹಾಗೂ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 71650 ರೂ.ಗೆ ಕುಸಿದಿದೆ. ಕಳೆದ ನಾಲ್ಕು ದಿನಗಳಲ್ಲಿ

ಆಭರಣ ಪ್ರಿಯರಿಗೆ ಸಿಹಿಸುದ್ದಿ| ನಾಲ್ಕನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ದರ Read More »

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ?

ಸಮಗ್ರ ನ್ಯೂಸ್: ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಚಾರಿನ ಅಭಿಲಾಷ್ ಕೊಲ್ಲರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಸುಳ್ಯ ಭಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅಡಿಕೆ ಶೇಟ್ ಗಳಿಂದ ಮೋಸ ..?ಅಡಿಕೆ ವ್ಯಾಪಾರಿಗಳಿಂದ ಇತ್ತಿಚೆಗೆ ಸಾವಿರಾರು ಕ್ವಿಂಟಾಲ್ ಅಡಿಕೆ ಉತ್ತರ ಭಾರತದ ಕಡೆ ಹೋಗಿತ್ತು.

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ? Read More »

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ?

ಸಮಗ್ರ ನ್ಯೂಸ್: ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಚಾರಿನ ಅಭಿಲಾಷ್ ಕೊಲ್ಲರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಸುಳ್ಯ ಭಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅಡಿಕೆ ಶೇಟ್ ಗಳಿಂದ ಮೋಸ ..?ಅಡಿಕೆ ವ್ಯಾಪಾರಿಗಳಿಂದ ಇತ್ತಿಚೆಗೆ ಸಾವಿರಾರು ಕ್ವಿಂಟಾಲ್ ಅಡಿಕೆ ಉತ್ತರ ಭಾರತದ ಕಡೆ ಹೋಗಿತ್ತು.

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ? Read More »

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಮತ್ತೆ 500ರ ಗಡಿ‌ ದಾಟಿದ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಡಬ್ಬಲ್‌ ಚೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜೊತೆಗೆ ಸಿಂಗೇಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ. ಆದರೆ ಉಪ ಬೆಳೆಗಳಾದ ಕಾಳು ಮೆಣಸು, ರಬ್ಬ‌ರ್, ಕೊಕ್ಕೊ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡು ಬಂದಿಲ್ಲ. ಹಳೆ ಅಡಿಕೆಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಯಾಗಿದ್ದು, ಧಾರಣೆ ಇನ್ನಷ್ಟು ಏರುವ ಸಾಧ್ಯತೆಗಳ ಬಗ್ಗೆ ಮಾರುಕಟ್ಟೆ ಮೂಲಗಳು ಸುಳಿವು ನೀಡಿವೆ. ಹೀಗಾಗಿ ಹೊರ ಮಾರು ಕಟ್ಟೆ ಮತ್ತು ಸಹಕಾರ ಸಂಸ್ಥೆ ಗಳ ನಡುವೆ ಧಾರಣೆ ಏರಿಕೆಯ ಪೈಪೋಟಿ ಉಂಟಾಗುವ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಮತ್ತೆ 500ರ ಗಡಿ‌ ದಾಟಿದ ಡಬ್ಬಲ್ ಚೋಲ್ ಅಡಿಕೆ Read More »

ರಾಜ್ಯದಲ್ಲೊಂದು ತಲೆತಗ್ಗಿಸುವ ನೀಚಕೃತ್ಯ| ನಾಯಿಯ ಮೇಲೂ ‘ಅತ್ಯಾಚಾರಕ್ಕೆ’ ಯತ್ನಿಸಿದ ವಿಕೃತಕಾಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಗರೀಕತೆಯನ್ನೇ ಮರೆತ ಕೃತ್ಯವೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ನಾಯಿಯ ಮೇಲೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಅ 18 ರಂದು ಕೊಪ್ಪ ತಾಲೂಕಿನ ಜಯಪುರ ಬಸ್‌ನಿಲ್ದಾಣದಲ್ಲಿ ನಡೆದಿದೆ. ನಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಇದೀಗ ಶಿವರಾಜ್ ಎಂಬ ವ್ಯಕ್ತಿಯ ವಿರುದ್ಧ ಜಯಪುರ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಕೃತ್ಯ

ರಾಜ್ಯದಲ್ಲೊಂದು ತಲೆತಗ್ಗಿಸುವ ನೀಚಕೃತ್ಯ| ನಾಯಿಯ ಮೇಲೂ ‘ಅತ್ಯಾಚಾರಕ್ಕೆ’ ಯತ್ನಿಸಿದ ವಿಕೃತಕಾಮಿ Read More »

ದಿನೇದಿನೇ ಹಗುರಾಗುತ್ತಿರುವ ಬಂಗಾರ| ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಸತತ ಮೂರನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಮೂಲಕ ಭಾರವಾಗಿದ್ದ ಬಂಗಾರ ತುಸು ಹಗುರಾಗುತ್ತಿದೆ. ಇಂದು 100 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ (ಲಕ್ನೋದಲ್ಲಿ ಇಂದಿನ ಚಿನ್ನದ ದರ) ಇಂದು ಲಕ್ನೋದಲ್ಲಿ ಪ್ರತಿ 10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ 1,470 ರೂ. ಇಳಿಕೆಯಾಗಿದೆ ಮತ್ತು ಹೀಗಾಗಿ ಬೆಲೆ 77,440 ರೂ.ಗೆ ಇಳಿದಿದೆ. ಇಂದು 100 ಗ್ರಾಂಗೆ 24 ಕ್ಯಾರೆಟ್ ಚಿನ್ನದ

ದಿನೇದಿನೇ ಹಗುರಾಗುತ್ತಿರುವ ಬಂಗಾರ| ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ದರ Read More »

ಮೈಸೂರಿನಲ್ಲಿ ಮರವೇರಿ ಕುಳಿತ ಬೃಹತ್ ಗಾತ್ರದ ಹೆಬ್ಬಾವು

ಸಮಗ್ರ ನ್ಯೂಸ್:ದಟ್ಟ ಅರಣ್ಯದಂಚಿನಲ್ಲಿರುವ ಹಾಡಿಯ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ಈ ದೈತ್ಯ ಹಾವು ಮರವನ್ನೇರುವ ದೃಶ್ಯವನ್ನು ಕಂಡು ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಅರಣ್ಯದ ಸಮೀಪದಲ್ಲಿರುವ ಹಾಡಿಯ ಬಳಿ ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಕಂಡು ಅಲ್ಲಿದ್ದ ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.ಜನರು ನೋಡ ನೋಡುತ್ತಿದ್ದಂತೆ ಈ ಹೆಬ್ಬಾವು ಭಯದಿಂದ ನಿಧಾನವಾಗಿ ಮರವನ್ನು ಏರುತ್ತಾ ಹೋಗಿದೆ. ಈ

ಮೈಸೂರಿನಲ್ಲಿ ಮರವೇರಿ ಕುಳಿತ ಬೃಹತ್ ಗಾತ್ರದ ಹೆಬ್ಬಾವು Read More »

ವಕ್ಫ್ ಬಳಿಕ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲೂ ಮುಸ್ಲಿಂ ಓಲೈಕೆ| ಗುತ್ತಿಗೆಯಲ್ಲಿ‌ ಮೀಸಲಾತಿ ಪ್ರಸ್ತಾವನೆಗೆ ಮುಂದಾದ ಸಿಎಂ ಸಿದ್ದರಾಮಯ್ಯ!?

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರುವುದು ತಿಳಿದುಬಂದಿದೆ. ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ 4 ಮೀಸಲಾತಿ ನೀಡುವ ಬಗ್ಗೆ

ವಕ್ಫ್ ಬಳಿಕ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲೂ ಮುಸ್ಲಿಂ ಓಲೈಕೆ| ಗುತ್ತಿಗೆಯಲ್ಲಿ‌ ಮೀಸಲಾತಿ ಪ್ರಸ್ತಾವನೆಗೆ ಮುಂದಾದ ಸಿಎಂ ಸಿದ್ದರಾಮಯ್ಯ!? Read More »