ಕರ್ನಾಟಕ ಹಾಗೂ ದೆಹಲಿ ಮಟ್ಟದಲ್ಲಿ ವಕ್ಫ್ ವಿರುದ್ಧ ಹೋರಾಟ| ಮಹಾರಾಷ್ಟ್ರದಲ್ಲಿ ವಕ್ಫ್ ಗೆ 10 ಕೋಟಿ ಅನುದಾನ| ಕಾಂಗ್ರೆಸ್ ಗೆ ಅಸ್ತ್ರವಾಗಲಿದೆಯಾ ಬಿಜೆಪಿಯ ದ್ವಂದ್ವ ನೀತಿ!
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಹಾಗೂ ದೆಹಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ […]