ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಸಮಗ್ರ ನ್ಯೂಸ್: ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ. ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ […]
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »