ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ
ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಹತ್ವದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಈಗಾಗಲೇ ಈ ಯೋಜನೆಯ ಹಣವನ್ನೇ ಬಳಸಿಕೊಂಡು ಮಹಿಳೆಯರು ಗೃಹ ಉಪಯೋಗಿ ವಸ್ತುಗಳು, ತಮ್ಮ ಮಕ್ಕಳಿಗೆ ವಾಹನಗಳನ್ನು ಕೊಡಿಸಿದ ಉದಾಹರಣೆಗಳಿವೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. […]
ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ Read More »