ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ
ಸಮಗ್ರ ನ್ಯೂಸ್: ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ, ಜ್ಯೋತಿಷಿ ಮತ್ತು ಸಂಘಟಕ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ, ಸಂಘಟನೆ, ಕಿರುಚಿತ್ರ ಮತ್ತು ಸಮಾಜಸೇವೆಗಳ ಮೂಲಕ ಜನಮಾನಸ ಗೆದ್ದಿದ್ದಾರೆ. ರಾಷ್ಟ್ರಪ್ರಶಸ್ತಿಗಳ ಜೊತೆ 25ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿ […]
ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ Read More »