November 2024

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!

ಸಮಗ್ರ ನ್ಯೂಸ್: ಓವರ್ ಟ್ಯಾಂಕ್: ‘ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ.ಮೃತನನ್ನು ಸುರೇಶ್ (32) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದವನಾಗಿದ್ದು, 3 ದಿನದ ಹಿಂದೆ ಬಳ್ಳಾರಿಗೆ ಹೋಗಿ ಬರುವುದಾಗಿ ತೆರಳಿದ್ದ ಈತ ನಾಪತ್ತೆಯಾಗಿದ್ದನು. ಓವರ್ ಟ್ಯಾಂಕ್ ಮೇಲೆ ಈತನ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಟೈಲ್ಸ್‌ ಕೆಲಸ ಮಾಡಿಕೊಂಡು ಸುರೇಶ್ ತಂಗಿ ಮನೆಯಲ್ಲಿ ವಾಸವಿದ್ದನು.

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.! Read More »

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನಿಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ನರಮಂಡಲವನ್ನು ಬಲಪಡಿಸುತ್ತದೆ.ಹೃದ್ರೋಗದ ಅಪಾಯವೂ ಕಡಿಮೆಯಾಗುತ್ತದೆ.ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ ಮತ್ತು ನಿಮ್ಮನ್ನು ಉತ್ತಮ ಮೂಡ್‌ನಲ್ಲಿ ಇರಿಸುತ್ತದೆ. ವಿಟಮಿನ್ ಬಿ 6 ಮತ್ತು ಮೆನ್ನೀಸಿಯಮ್ ಸ್ನಾಯುಗಳನ್ನು

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು Read More »

ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್.!

ಸಮಗ್ರ ನ್ಯೂಸ್: ಹಾಸನಾಂಬೆ ದೇವಿಯ ದರ್ಶನಕ್ಕೆ ನೀಡಲಾಗುತ್ತಿದ್ದ ಪಾಸ್ ನ್ನು ನಿನ್ನೆ ರದ್ದು ಮಾಡಲಾಗಿತ್ತು, ಆದಾಯದ ಆಸೆಗೆ ಜೋತುಬಿದ್ದ ಆಡಳಿತ ಮಂಡಳಿ ರದ್ದಾಗಿದ್ದ ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್’ ರನ್ನು ಮತ್ತೆ ರೀ ಓಪನ್ ಮಾಡಿದೆ.ಆನ್ ಲೈನ್ ಜೊತೆಗೆ ಆಫ್ ಲೈನ್ ನಲ್ಲಿ ಈಗ 300, 400 ರೂ ಬೆಲೆಯ ವಿಶೇಷ ಪಾಸ್ ಮಾರಾಟ ಮಾಡಲಾಗುತ್ತಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ 20 ಲಕ್ಷ ಮಂದಿ ಹಾಸನಾಂಬ ದೇವಿಯ ದರ್ಶನ ಪಡೆಯಬಹುದೆಂದು ಜಿಲ್ಲಾಡಳಿತ ಅಂದಾಜಿಸಿದ್ದರೂ ಅದಕ್ಕಿಂತಲೂ

ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್.! Read More »

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28 ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ | ತಿಮ್ಮಯ್ಯ ತಿಳಿಸಿದ್ದಾರೆ. ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ Read More »

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.!

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಮಾತನಾಡಬೇಡಿ.ಶಕ್ತಿ ಯೋಜನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮಹಿಳಾ ಮತಗಳ ಮೇಲೆ ಪರಿಣಾಮ ಬೀರಲಿದೆ. ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಬೇಕಿದೆ ಎಂದು ಸೂಚನೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರದ ಬದ್ಧತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುವ ಹೇಳಿಕೆಗಳ ಬಗ್ಗೆ ಕರ್ನಾಟಕದ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅ.31 ರಂದು ನಿರಾಕರಿಸಿದ್ದಾರೆ. ಖರ್ಗೆ ಈ ವಿಚಾರವನ್ನು

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.! Read More »

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ದೂರಿಯಾಗಿ ಆಚರಿಸಲಾಯಿತು.ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತಕ್ಕೆ ಬಲವಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ, ಉಳಿಸೋಣ, ಬೆಳೆಸೋಣ ಕನ್ನಡ ಎಂದು ಹೇಳಿದರು.ಪೊಲೀಸ್, ಸೈಟ್ ಮತ್ತು ಗೈಡ್ಸ್, ಎನ್ ಸಿಸಿ, ಎನ್ ಎಸ್ ಎಸ್, ಗೃಹ

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ Read More »

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.!

ಸಮಗ್ರ ನ್ಯೂಸ್:ಹೊಲದಲ್ಲಿ ವ್ಯಕ್ತಿಯೋರ್ವ ಹಾವನ್ನು ಹೊಡೆದು ಕೊಂದಿದ್ದಾನೆ. ಹಾವು ಹೊಡೆದು ಕೊಂದ 1 ಗಂಟೆಯೊಳಗೆ ಮತ್ತೊಂದು ಹಾವು ಆತನನ್ನು ಕೊಂದು ಸೇಡು ತೀರಿಸಿಕೊಂಡಿದೆ. ಇಂತಹ ಪ್ರಕರಣವೊಂದು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗೋವಿಂದ್ ಕಶ್ಯಪ್ (32) ಹೊಲಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಗ್ರಾಮದ ನಿವಾಸಿ ಅತುಲ್ ಸಿಂಗ್ ಮಂಗಳವಾರ ಬೆಳಿಗ್ಗೆ ಹೊಲದಲ್ಲಿ ಭತ್ತದ ಕೊಯ್ದು ಮಾಡಿದ ನಂತರ ಹುಲ್ಲು ಸಂಗ್ರಹಿಸುತ್ತಿದ್ದರು. ಈ ಸಮಯದಲ್ಲಿ, ಒಂದು ಹಾವು ಹೊರಬಂದಿತು. ತಕ್ಷಣ, ಅವನು ಅದನ್ನು ಕೋಲಿನಿಂದ

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.! Read More »

ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್ : ಇಂದು ಕನ್ನಡ ರಾಜ್ಯೋತ್ಸವ, ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದಂದು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ತಮ್ಮ ಶುಭಾಶಯವನ್ನು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವ ಅವರು, ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ”, ಎಂದು ತಿಳಿಸಿದ್ದಾರೆ. “ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ

ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ Read More »