November 2024

2025ರ ಕೇಂದ್ರ ನೌಕರರ ರಜೆ ಪಟ್ಟಿ ಪ್ರಕಟ| ಎಷ್ಟು ರಜೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: 2025ರ ಕೇಂದ್ರ ನೌಕರರ ರಜೆಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಗೆಜೆಟೆಡ್ ರಜಾದಿನಗಳು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವೆಂದು ಪರಿಗಣಿಸಲಾದ 17 ರಜಾದಿನಗಳಾಗಿವೆ. ಈ ರಜಾದಿನಗಳಲ್ಲಿ ಪ್ರಮುಖ ರಾಷ್ಟ್ರೀಯ ದಿನಗಳು ಮತ್ತು ಧಾರ್ಮಿಕ ಹಬ್ಬಗಳು ಸೇರಿವೆ. ಸರ್ಕಾರವು 34 ನಿರ್ಬಂಧಿತ ರಜಾದಿನಗಳ ಪಟ್ಟಿಯನ್ನು ಸಹ ನೀಡಿದ್ದು, ನೌಕರರು ತಮ್ಮ ಆಯ್ಕೆಗೆ ಅನುಗುಣವಾಗಿ ಆಯ್ಕೆ ಮಾಡಬಹುದು. ಗೆಜೆಟೆಡ್ ರಜಾದಿನಗಳನ್ನು ಪ್ರತಿ ಸರ್ಕಾರಿ ಕಛೇರಿಯಲ್ಲಿ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತದೆ, ಆದರೆ ನಿರ್ಬಂಧಿತ ರಜಾದಿನಗಳು ಉದ್ಯೋಗಿಯ ಇಚ್ಛೆಯನ್ನು ಅವಲಂಬಿಸಿರುತ್ತದೆ. ಈ […]

2025ರ ಕೇಂದ್ರ ನೌಕರರ ರಜೆ ಪಟ್ಟಿ ಪ್ರಕಟ| ಎಷ್ಟು ರಜೆ? ಇಲ್ಲಿದೆ ಡೀಟೈಲ್ಸ್ Read More »

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ

ಸಮಗ್ರ ನ್ಯೂಸ್:ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ 91ರ ಇಳಿವಯಸ್ಸಿನಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿನ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ನಿಖಿಲ್ ಪರ ಮತಯಾಚನೆ ಮಾಡಿದ ಅವರು, ನಾನು ಕೊನೆಯುಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ತೀರುತ್ತೇನೆ ಎಂದು ವಾಗ್ದಾನ ನೀಡಿದರು. ಮೇಕೆದಾಟು ಯೋಜನೆಯ ಅನುಷ್ಠಾನ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ Read More »

ಮೀನು ಪ್ರಿಯರಿಗೆ ಗುಡ್ ನ್ಯೂಸ್|ಬಂಗುಡೆ ದರದಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ತಿಂಗಳ ಹಿಂದೆ ಕಿಲೋಗೆ 200-250 ರೂ. ದರವಿದ್ದ ಬಂಗುಡೆ ಮೀನು ಈಗ ಬಹಳಷ್ಟು ಅಗ್ಗ ವಾಗಿದ್ದು, 100-150 ರೂ.ಗಳಲ್ಲಿ ದೊರೆಯುತ್ತಿದೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಕೇಂದ್ರ ಮೀನು ಮಾರುಕಟ್ಟೆಯಲ್ಲಿ 80 ರೂ.ಗೆ ಮಾರಾಟ ಆಗಿರುವುದೂ ಇದೆ! ವಿದೇಶಗಳಲ್ಲಿ ಬಂಗುಡೆ ಮೀನಿಗೆ ಬೇಡಿಕೆ ಕಡಿಮೆಯಾಗಿ ಸ್ಥಳೀಯ ಮಾರುಕಟ್ಟೆಗೆ ಹೆಚ್ಚು ಪ್ರಮಾಣದಲ್ಲಿ ಪೂರೈಕೆ ಆಗುತ್ತಿರುವುದು ಇದಕ್ಕೆ ಮುಖ್ಯ ಕಾರಣ. ಪ್ರಸ್ತುತ ವಿದೇಶಿ ಮಾರುಕಟ್ಟೆಯಲ್ಲಿ ಇತರ ತಳಿಯ ಮೀನಿಗೆ ಬೇಡಿಕೆ ಹೆಚ್ಚಿದ್ದು, ಬಂಗುಡೆಗೆ ಕೆಲವು ಸಮಯದಿಂದ ಬೇಡಿಕೆ

ಮೀನು ಪ್ರಿಯರಿಗೆ ಗುಡ್ ನ್ಯೂಸ್|ಬಂಗುಡೆ ದರದಲ್ಲಿ ಭಾರೀ ಇಳಿಕೆ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ. ತುಷಾರ್ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದರು. ಆತನ ತಂದೆ ವಸಂತ ಗೌಡ, ತಾಯಿ ಅನುಗ್ರಹ ಶಾಲೆಯ ಶಿಕ್ಷಕಿ ವಿನಯಲತಾ, ತಂಗಿ ತುಷಿತಾರನ್ನು ಅಗಲಿದ್ದಾರೆ. ಈ ಪ್ರಕರಣದ ಕುರಿತು ಬೆಂಗಳೂರಿನ ಯಲಹಂಕ ನ್ಯೂ ಟೌನ್

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ

ಸಮಗ್ರ ನ್ಯೂಸ್:ನಗರದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರನೇ ಆರೋಪಿ ಫೈಸಲ್ ಎಂಬಾತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ. ಕಳೆದ ಮಾರ್ಚ್ 1ರಂದು ಕೆಫೆಗೆ ಬಂದಿದ್ದ ಶಂಕಿತನೊಬ್ಬ ಬ್ಯಾಗ್‌ನಲ್ಲಿ ತಂದಿದ್ದ ಕಚ್ಚಾ ಬಾಂಬ್ ಅನ್ನು ಕೆಫೆಯಲ್ಲಿ ಇಟ್ಟು ಪರಾರಿ ಆಗಿದ್ದ. ಗ್ರಾಹಕರು ಗಾಯಗೊಂಡಿದ್ದರು.ತನಿಖೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು, ಪಶ್ಚಿಮ ಬಂಗಾಳದಲ್ಲಿ ಶಂಕಿತ ಉಗ್ರರಾದ ಮುಸಾವೀ‌ರ್ ಹುಸೇನ್ ಶಾಜೀದ್‌ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ Read More »

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಂದು ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಸುಳ್ಯ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಳನ್ನು ಉಬರಡ್ಕ ಗ್ರಾಮದ ನಾರಾಯಣ ಕಾಡುತೋಟ ರವರ ಮಗಳು ರಚನಾ ಎಂದು ಗುರುತಿಸಲಾಗಿದೆ. ಇನ್ನೊರ್ವ ಸಹ ಸವಾರೆ ಮೃತಳ ಸಹೋದರಿ ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ವರ್ಷದ

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ Read More »

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು?

ಸಮಗ್ರ ನ್ಯೂಸ್: ತಾಯಿ ಮತ್ತು ಮಗನ ನಡುವಿನ ಜಗಳದಿಂದ ಒಂದು ಅಹಿತಕರ ಘಟನೆ ನಡೆದಿದೆ. ಠಾಣೆಯಲ್ಲಿ ಜಗಳದ ವೇಳೆ ತಾಯಿಯ ಪ್ರಚೋದನೆಯಿಂದ ಮಗ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪಿಎಸ್‌ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್‌ಐ (PSI) ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್‌ಔಟ್ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು? Read More »

ನಾಪತ್ತೆಯಾಗಿದ್ದ ಮಹಿಳೆ 5 ವರ್ಷದ ಬಳಿಕ ಪತ್ತೆ, ಒಂದಾದ ತಾಯಿ-ಮಕ್ಕಳು

ಸಮಗ್ರ ನ್ಯೂಸ್: 5 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಆಸ್ಮಾ ಎಂಬ ಮಹಿಳೆ ಮಂಗಳೂರಿನಲ್ಲಿ ನ.8 ರಂದು ಪತ್ತೆಯಾಗಿದ್ದಾರೆ. ಮಕ್ಕಳು ಸಂತಸಗೊಂಡಿದ್ದಾರೆ. ಮೂಲತಃ ಮುಂಬೈನ ಥಾಣೆಯ ಮಂಬ್ರಿಲ್‌ನ ನಿವಾಸಿ ಆಸ್ಮಾ ಅವರು ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿದ್ದರು. ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್‌ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಆಸ್ಮಾ, 2019ರ ಮೇನಲ್ಲಿ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಮನೆಯಿಂದ ಮುಂಬೈನ ಬೈಕಲಾದಲ್ಲಿರುವ ತವರು ಮನೆಗೆ ರೈಲಿನಲ್ಲಿ ತೆರಳುತ್ತಿದ್ದಾಗ ಆಸ್ಮಾ ನಾಪತ್ತೆಯಾಗಿದ್ದರು.

ನಾಪತ್ತೆಯಾಗಿದ್ದ ಮಹಿಳೆ 5 ವರ್ಷದ ಬಳಿಕ ಪತ್ತೆ, ಒಂದಾದ ತಾಯಿ-ಮಕ್ಕಳು Read More »