Ad Widget .

ಚುನಾವಣಾ ಬಾಂಡ್ ಪ್ರಕರಣ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ.

Ad Widget . Ad Widget .

ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು.

Ad Widget . Ad Widget .

ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ನಳೀನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಪ್ರಕರಣ ರದ್ದುಗೊಳಿಸಿ, ಅರ್ಜಿಯನ್ನು ಪರಸ್ಕರಿಸಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರಿಗೆ ಬಿಗ್ ರಿಲೀಫ್ ನೀಡಿದೆ.

Leave a Comment

Your email address will not be published. Required fields are marked *