ಸಮಗ್ರ ನ್ಯೂಸ್: ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದಲ್ಲಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿನಡೆಸಲಾಗಿದ್ದು, ಜನರು ಆರೋಪಿಗಳನ್ನು ಹಿಡಿದಿದ್ದಾರೆ.
ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶ ದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಖಲಿಸ್ತಾನಿ ಬೆಂಬಲಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾಗಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.