Ad Widget .

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆ| ಮುಳ್ಳಯ್ಯನ ಗಿರಿಗೆ 4 ದಿನ ಪ್ರವಾಸ ನಿರ್ಬಂಧ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿಯಲ್ಲಿ ದತ್ತ ಪಾದುಕೆ ದರ್ಶನ ಹಾಗೂ ದತ್ತ ಜಯಂತಿ ಹಿನ್ನಲೆಯಲ್ಲಿ ಪ್ರವಾಸಿಗರಿಗೆ 4 ದಿನ ಮುಳ್ಳಯ್ಯನ ಗಿರಿ ಹಾಗೂ ಮಾಣಿಕ್ಯಧಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದತ್ತಜಯಂತಿ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ನಡೆಯುವ ದತ್ತಜಯಂತಿ ಡಿ.11ರಿಂದ 14ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ನಾಲ್ಕು ದಿನಗಳಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

Ad Widget . Ad Widget . Ad Widget .

ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಡಿ. 15ರ ಸಂಜೆ ಬಳಿಕ ಮುಳ್ಳಯ್ಯನ ಗಿರಿಧಾಮ, ಚಂದ್ರದ್ರೋಣ ಪರ್ವತ ತಪ್ಪಲು ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *