ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ.

. Ad Widget . Ad Widget

ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ ನಡೆಸಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *