ಸಾಣೂರಿನ ಯುವತಿ ನಾಪತ್ತೆ

ಸಮಗ್ರ ನ್ಯೂಸ್:ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರ ನಿವಾಸಿ ಅಮಿತಾ (19) ಅವರು ನ. 26ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಗೆ ಹೋದವರು ಇರುವರೆಗೂ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.

Ad Widget ... ..

ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ

Ad Widget

Leave a Comment

Your email address will not be published. Required fields are marked *