‘ಕಾಳಿ ದೇವಿ’ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕಾಳಿದೇವಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆಮಾಡಿಕೊಂಡ ಭಯಾನಕ ಘಟನೆ ವಾರಾಣಸಿ ನಗರದ ಕೊತ್ವಾಲಿ ಠಾಣಾ ಪ್ರದೇಶದ ಗಾಯಿ ಘಾಟ್ ನಲ್ಲಿ ನಡೆದಿದೆ.

Ad Widget ... ..

ಮೂಲಗಳ ಪ್ರಕಾರ 24 ಗಂಟೆ ಕಾಳಿ ಪೂಜೆ ಮಾಡಿದ ಅರ್ಚಕ ನಂತರ ಕಾಳಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸರಗೊಂಡು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಬಂದ ಮೇಲೆ ಬಂದ ಪೊಲೀಸ್ ಅಧಿಕಾರಿಗಳು ಶವವನ್ನು ಶವ ಪರೀಕ್ಷೆಗೆ ಕಳುಹಿಸಿದ್ದಾರೆ.ಪೂಜಾರಿ ಧಾರ್ಮಿಕ ನಂಬಿಕೆಗಳಿಂದ ಬಹಳ ಪ್ರಭಾವಿತನಾಗಿದ್ದನು, ಇದು ಆತ್ಮಹತ್ಯೆಯ ಪ್ರಕರಣವಾಗಿ ತೋರುತ್ತದೆ ಮತ್ತು ಇತರ ಕೋನಗಳಿಂದ ಕೂಡ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Ad Widget

Leave a Comment

Your email address will not be published. Required fields are marked *