ಪ್ರವೀಣ್ ‌ನೆಟ್ಟಾರು ಕೊಲೆ ಪ್ರಕರಣ| ವಿದೇಶದಲ್ಲಿ ತಲೆಮರೆಸಿಕೊಂಡಿದ್ದ 6ನೇ ಆರೋಪಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಎನ್ಐಎ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಮಹಮ್ಮದ್ ಶರೀಫ್ ನನ್ನು ನವದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ಎನ್.ಐ.ಎ ತಂಡ ಬಂಧಿಸಿದೆ.

Ad Widget

ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Leave a Comment

Your email address will not be published. Required fields are marked *