Ad Widget .

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!!

ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ.

Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Ad Widget . Ad Widget .

ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್​ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.

Leave a Comment

Your email address will not be published. Required fields are marked *