ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.!
ಸಮಗ್ರ ನ್ಯೂಸ್ : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.6 ಹಾಗೂ 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಕುಸುಮಾ (35) ಎಂಬಾಕೆ ಉಸಿರುಗಟ್ಟಿಸಿ ಸಾಯಿಸಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ […]
ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.! Read More »