December 2024

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ

ಸಮಗ್ರ ನ್ಯೂಸ್: ಹಬ್ಬಕ್ಕೆಂದು ಊರಿಗೆ ಬಂದು ರಜೆ ಮುಗಿಸಿ ಮರಳಿ ಹೋದ ಮಗ ಒಂದು ತಿಂಗಳು ಕಳೆದರೂ ಸಿಕ್ಕಿಲ್ಲ ಎಂದು ಕುಟುಂಬಸ್ಥರು ಗೋಳಾಡುತ್ತಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಕಾಲೇಜೊಂದರಲ್ಲಿ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಯನ್ನು ಸೇರಿಸಲಾಗಿತ್ತು. ದೀಕ್ಷಿತ್ (17) ನಾಪತ್ತೆಯಾದ ಬಾಲಕ. ಆದರೆ, ಕಳೆದ ದೀಪಾವಳಿ ರಜೆಗೆಂದು ಕಾಲೇಜಿನಿಂದ ಆಗಮಿಸಿದ್ದ. ಮಗ ತಾಯಿಯೊಂದಿಗೆ ದೀಪಾವಳಿ ಹಬ್ಬ ಖುಷಿ ಖುಷಿಯಿಂದಲೇ ಆಚರಿಸಿ ಸಂಭ್ರಮಿಸಿದ್ದ. ದೀಪಾವಳಿ ರಜೆ ಮುಗಿಯುತ್ತಿದ್ದಂತೆಯೇ ಎಂದಿನಂತೆ ಕಾಲೇಜಿನ ಹಾಸ್ಟೆಲ್‌ಗೆ ತೆರಳಲು ಮಗ ಅಣಿಯಾಗಿದ್ದ […]

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ Read More »

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು

ಸಮಗ್ರ ನ್ಯೂಸ್ : ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್‌ಐ ಓರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ. ಸೂಸೈಡ್ ಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಪೋಲಿಸ್ ಠಾಣೆಯಲ್ಲಿ ಎ.ಎಸ್‌.ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಇಂದು ಅನಂತಪೂರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ಈವರೆಗೆ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು Read More »

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ

ಸಮಗ್ರ ನ್ಯೂಸ್ : ಆರ್ಥಿಕ ಸಂಕಷ್ಟ, ಉಗ್ರವಾದದಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೀವ್ರ ಅಪಖ್ಯಾತಿಗೆ ಗುರಿಯಾಗಿರುವ ಪಾಕಿಸ್ತಾನ ಶೋಚನೀಯ ಸ್ಥಿತಿಯಲ್ಲಿದ್ದರು ಕೂಡ ಭಾರತದ ವಿರುದ್ಧ ಕೆಂಡಕಾರುವುದನ್ನು ಮಾತ್ರ ಬಿಟ್ಟಿಲ್ಲ. 2001ರ ಸಂಸತ್ ದಾಳಿ ಮಾಸ್ಟರ್‌ಮೈಂಡ್, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನಾವು ಭಾರತದ ವಿರುದ್ಧ ದಾಳಿ ನಡೆಸುತ್ತಲೇ ಇರುತ್ತೇವೆ ಎಂದು ಹೇಳುವ ಮೂಲಕ ಪಾಕ್‌ನ ನರಿಬುದ್ದಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾನೆ.ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದಲ್ಲಿ ನಡೆದ ಸಮಾರಂಭ ಒಂದರಲ್ಲಿ ಈ ಬಗ್ಗೆ ಮಾತನಾಡಿರುವ ಮಸೂದ್ ಅಜ‌ರ್

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ Read More »

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್: ನನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದು ಕರೆದಿದ್ದ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ಮಾತನಾಡಿದ ಪ್ರಿಯಾಂಕಾ ಮಾಜಿ ಪ್ರಧಾನಿಗಳನ್ನು ದೇಶದ್ರೋಹಿಗಳು ಎಂದು ಕರೆದವರಿಂದ ಇಂತಹ ಆರೋಪ ಹೊಸದಲ್ಲ, ತನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಹೇಳಿದರು. ಸ್ವಾತಂತ್ರ್ಯ

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ Read More »

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನಿಷಯನ್ ಸಂತೋಷ್

ಸಮಗ್ರ ನ್ಯೂಸ್ : ಝದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ, ಆದರೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಹಾಗೂ ಚಿತ್ರದ ನಾಯಕ, ನಿರ್ದೇಶಕ ಹಾಗೂ ಛಾಯಾಗ್ರಾಹಕರ ಮೇಲೆ ದೂರು ನೀಡಿದ್ದರು. ಚಿತ್ರತಂಡ ಸಹ ಇದು ಆಕಸ್ಮಿಕ ಘಟನೆ.

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನಿಷಯನ್ ಸಂತೋಷ್ Read More »

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ವರು ಶಾಲಾ ಸಹಪಾಠಿಗಳು ಎಸಗಿದ ಸಾಮೂಹಿಕ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ನಿಂದ ಮನನೊಂದು 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, ನಾಲ್ವರು ಬಾಲಕರ ವಿರುದ್ಧ ಮೃತ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಮೃತ ಬಾಲಕಿಯ ತಂದೆಯ ಪ್ರಕಾರ, ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿರುವ ಆರೋಪಿಗಳು, ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.ಈ ಲೈಂಗಿಕ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಸಮಗ್ರ ನ್ಯೂಸ್ :ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55,000 ರೂ. ದಂಡ ವಿಧಿಸಿದೆ. 2014ರ ಏಪ್ರಿಲ್ 28ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎರಡು ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ.ಕೆ. ಶಿವಕುಮಾ‌ರ್ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಆದರೂ ಲಕ್ಷ್ಮಮ್ಮ ಗರ್ಭಿಣಿಯಾಗಿ 2020ರ ಜನವರಿ 26ರಂದು ಮೂರನೇ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ತಮಗೆ ಸರಿಯಾಗಿ

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ Read More »

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

ಸಮಗ್ರ ನ್ಯೂಸ್ : ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ.ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ ಜೈನಾಪೂರ (50) ಹಾಗೂ

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು Read More »

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್

ಸಮಗ್ರ ನ್ಯೂಸ್ : ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್ Read More »

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ

ಸಮಗ್ರ ನ್ಯೂಸ್ : ತಮ್ಮ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತೀಕಾರವಾಗಿ ಡಿಸಿಎಂ ಡಿಕೆ ಶಿವಕುಮಾ‌ರ್ ಜಯನಗರ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದರು. ಇದೀಗ ಕೊನೆಗೂ ಅನುದಾನ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 27 ಕ್ಷೇತ್ರಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ತಡೆಹಿಡಿದಿದ್ದರು. ಇದು ಭಾರೀ ವಿವಾದಕ್ಕೆ ಗುರಿಯಾಗಿತ್ತು.ಇದಕ್ಕೆ ಮೊದಲು ಜಯನಗರದ ಬಿಜೆಪಿ ಶಾಸಕ ರಾಮಮೂರ್ತಿ ಬೆಂಗಳೂರಿನ ಅಭಿವೃದ್ಧಿ ಡಿಕೆ ಶಿವಕುಮಾ‌ರ್

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ Read More »