ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ”
ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ’ ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಪ್ರಸ್ತುತ ಪಿಲಿಕುಲ ಮೃಗಾಲಯ ದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ […]
ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ” Read More »