ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್
ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ಸುದೇಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು […]