December 2024

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು […]

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್ Read More »

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ!

ಸಮಗ್ರ ನ್ಯೂಸ್ : ಇಲ್ಲಿನ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ.ಮೃತನನ್ನು ಹೃತಿಕ್ ವರ್ಮಾ ಎಂದು ಗುರುತಿಸಲಾಗಿದೆ. ಮಹಿಳೆಯೊಂದಿಗೆ ಸಿಕ್ಕಿಬಿದ್ದ ಪರಿಣಾಮ ಆಕೆಯ ಪತಿಯೇ ಹೃತಿಕ್‌ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಕೇಶ್ ಪವೇರಿಯಾ ಪ್ರಕಾರ, ಆರೋಪಿಗಳು ಹೃತಿಕ್ ನನ್ನು ಅತ್ಯಂತ ಅಮಾನುಷವಾಗಿ ಥಳಿಸಿದ್ದಾರೆ. ಹೃತಿಕ್‌ನ ಉಗುರುಗಳನ್ನು ಹೊರತೆಗೆದು ಅವನನ್ನು ಕೆಟ್ಟದಾಗಿ ಹಿಂಸಿಸಿದ್ದಾನೆ. ಆತನ ದೇಹದ ಎಲ್ಲಾ ಭಾಗಗಳಲ್ಲಿ ಗಂಭೀರ ಗಾಯದ ಗುರುತುಗಳಿದ್ದವು. ಆತನ ಸ್ಥಿತಿ ನೋಡಿದರೆ ಒಬ್ಬರಿಗಿಂತ

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ! Read More »

WPL 2025: Rs. 16000000 ಕೊಟ್ಟು 16 ವರ್ಷದ ಬಾಲಕಿಯನ್ನು ಕರೆತಂದ ನೀತಾ ಅಂಬಾನಿ! ಅಷ್ಟಕ್ಕೂ ಆ ಬಾಲಕಿ ಯಾರು ಗೊತ್ತಾ?

ಸಮಗ್ರ ನ್ಯೂಸ್ : (WPL 2025) ಡಿ.15 ರಂದು ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2025 ಮಿನಿ ಹರಾಜಿನಲ್ಲಿ, ನೀತಾ ಅಂಬಾನಿ ಅವರು 1.6 ಕೋಟಿ ಕೊಟ್ಟು 16 ವರ್ಷದ ಬಾಲಕಿಯನ್ನು ಮುಂಬೈ ತಂಡಕ್ಕೆ ಖರೀದಿಸಿದ್ದಾರೆ. ಇದರ ಬಗ್ಗೆ ನೀತಾ ಅಂಬಾನಿ ಮಾತನಾಡಿ ಸಂತೋಷ ವ್ಯಕ್ತ ಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್‌ನ ಮಾಲೀಕ ಮತ್ತು ರಿಲಯನ್ಸ್ ಗ್ರೂಪ್ ಮಾಲೀಕ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಎಂ. ಅಂಬಾನಿ, WPL 2025 ಸೀಸನ್‌ಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು

WPL 2025: Rs. 16000000 ಕೊಟ್ಟು 16 ವರ್ಷದ ಬಾಲಕಿಯನ್ನು ಕರೆತಂದ ನೀತಾ ಅಂಬಾನಿ! ಅಷ್ಟಕ್ಕೂ ಆ ಬಾಲಕಿ ಯಾರು ಗೊತ್ತಾ? Read More »

ಪ್ರಿಯಾಂಕಾ ಗಾಂಧಿಯ ‘ಪ್ಯಾಲೆಸ್ತೀನ್’ ಸಂದೇಶಕ್ಕೆ ಯೋಗಿ ಕೌಂಟರ್! 5,600ಕ್ಕೂ ಹೆಚ್ಚು ಯುಪಿ ಯುವಕರನ್ನು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದ ಸಿಎಂ

ಸಮಗ್ರ ನ್ಯೂಸ್ : ಉತ್ತರ ಪ್ರದೇಶದ 5,600 ಕ್ಕೂ ಹೆಚ್ಚು ಯುವಕರು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಡಿ. 17 ರಂದು ವಿಧಾನಸಭೆಗೆ ಹೇಳಿದರು. ಪ್ಯಾಲೆಸ್ತೀನ್ ಧ್ವಜಹೊಂದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದು ಪ್ರಿಯಾಂಕಾ ಗಾಂಧಿಯ ವಿರುದ್ದ ವಾಗ್ದಾಳಿ ನಡೆಸಿ, ಅವರ ಪ್ಯಾಲೆಸ್ತೀನ್ ಬೆಂಬಲವನ್ನು ಟೀಕಿಸಿದರು.ಉತ್ತರ ಪ್ರದೇಶವು ತನ್ನ ಯುವಕರನ್ನು ಇಸ್ರೇಲ್‌ಗೆ ಕಳುಹಿಸುತ್ತಿರುವಾಗ ಅಲ್ಲಿ ಅವರಿಗೆ ಉಚಿತ ವಸತಿ ಮತ್ತು ಆಹಾರ ಹಾಗೂ ಭದ್ರತೆಯನ್ನು ನೀಡಲಾಗುತ್ತದೆ ಎಂದು ಯೋಗಿ ಹೇಳಿದರು.

ಪ್ರಿಯಾಂಕಾ ಗಾಂಧಿಯ ‘ಪ್ಯಾಲೆಸ್ತೀನ್’ ಸಂದೇಶಕ್ಕೆ ಯೋಗಿ ಕೌಂಟರ್! 5,600ಕ್ಕೂ ಹೆಚ್ಚು ಯುಪಿ ಯುವಕರನ್ನು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದ ಸಿಎಂ Read More »

ಪವಿತ್ರಾ ಗೌಡ ಜೈಲಿಂದ ಬಿಡುಗಡೆಯಾದ ದಿನವೇ ಬೆಂಗಳೂರಿಗೆ ಬಂದಿಳಿದ ಮಾಜಿ ಪತಿ ಸಂಜಯ ಸಿಂಗ್

ಸಮಗ್ರ ನ್ಯೂಸ್: ಮಾಜಿ ಆದರೇನಂತೆ ಹಿಂದೊಮ್ಮೆ ಪವಿತ್ರಾರ ಪತಿಯಾಗಿದ್ದೆ, ಅವರ ಬದುಕಲ್ಲಿ ತಾನು ಇಲ್ಲದಿರಬಹುದು ಅದರೆ ತನ್ನ ಬದುಕಲ್ಲಿ ಅವರು ಯಾವತ್ತಿಗೂ ಇದ್ದಾರೆ, ಅವರು ಬೇಗ ಜೈಲಿಂದ ಹೊರಬರಲಿ ಅಂತ ದೇವರಲ್ಲಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ, ಅವರು ದೋಷಮುಕ್ತರಾಗಿ ಶಾಶ್ವತವಾಗಿ ಜೈಲಿಂದ ಆಚೆ ಬರಲಿ ಎಂದು ಹರಕೆ ಕೂಡ ಹೊತ್ತಿರುವುದಾಗಿ ಸಂಜಯ ಸಿಂಗ್ ಹೇಳುತ್ತಾರೆ. ಇದು ಕಾಕತಾಳೀಯವೇ ಅಗಿರಬಹುದು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿಯಾಗಿ ಜೈಲು ಸೇರಿದ್ದ ಪವಿತ್ರಾ ಗೌಡ ಇವತ್ತು ಆಚೆ ಬಂದಿದ್ದಾರೆ. ಅವರ ಮಾಜಿ ಪತಿ

ಪವಿತ್ರಾ ಗೌಡ ಜೈಲಿಂದ ಬಿಡುಗಡೆಯಾದ ದಿನವೇ ಬೆಂಗಳೂರಿಗೆ ಬಂದಿಳಿದ ಮಾಜಿ ಪತಿ ಸಂಜಯ ಸಿಂಗ್ Read More »

ಚೆಸ್ ಚಾಂಪಿಯನ್ ಗುಕೇಶ್ ಗೆ ಭಾರೀ ತೆರಿಗೆ ಹೊರೆ| ಹಣಕಾಸು ಸಚಿವಾಲಯಕ್ಕೆ ಶುಭಾಶಯ ಹೇಳಿದ ನೆಟ್ಟಿಗರು

ಸಮಗ್ರ ನ್ಯೂಸ್: ನೂತನ ವಿಶ್ವ ಚಾಂಪಿಯನ್ ಗುಕೇಶ್ ದೊಮ್ಮರಾಜು, ಡಿಸೆಂಬರ್‌ 16ರ ಸೋಮವಾರ ಭಾರತಕ್ಕೆ ಮರಳಿದ್ದಾರೆ. ಡಿಸೆಂಬರ್ 12ರಂದು ಸಿಂಗಾಪುರದಲ್ಲಿ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ ಗುಕೇಶ್‌, ಫಿಡೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದರು. ಆ ಮೂಲಕ ವಿಶ್ವ ಚಾಂಪಿಯನ್‌ ಆದ ವಿಶ್ವದ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡರು. ಚಾಂಪಿಯನ್‌ ಆಗುವುದರೊಂದಿಗೆ 18 ವರ್ಷದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್, ಕೋಟ್ಯಾಧಿಪತಿಯಾಗಿದ್ದಾರೆ. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅವರಿಗೆ

ಚೆಸ್ ಚಾಂಪಿಯನ್ ಗುಕೇಶ್ ಗೆ ಭಾರೀ ತೆರಿಗೆ ಹೊರೆ| ಹಣಕಾಸು ಸಚಿವಾಲಯಕ್ಕೆ ಶುಭಾಶಯ ಹೇಳಿದ ನೆಟ್ಟಿಗರು Read More »

ಕಡಬ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ| ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚನೆ ಸಂಬಂಧ ದಾಖಲಾದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾ. ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಆಲಂತಾಯ ಗ್ರಾಮದ ಶಿವಪ್ರಸಾದ್ ಅವರು ತಮ್ಮ ಮದುವೆಯ ಆಹ್ವಾನ ಪತ್ರಿಕೆಯಲ್ಲಿ, “ನಿಮ್ಮ ಉಡುಗೊರೆಯಾಗಿ ಮೋದಿಗೆ ಮತ ನೀಡಿ” ಎಂಬ ಸಂದೇಶವನ್ನು ಮುದ್ರಿಸಿದ್ದರು. 2024ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಸುಳ್ಯ ಕ್ಷೇತ್ರದ ಫ್ಲೈಯಿಂಗ್‌ ಸ್ಕ್ವಾಡ್‌

ಕಡಬ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ| ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ Read More »

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ

ಸಮಗ್ರ ನ್ಯೂಸ್ : ಮಹಾರಾಷ್ಟ್ರದಲ್ಲಿ ಮಹಾಯುತಿ ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಸರ್ಕಾರ ರಚನೆಯಲ್ಲಿನ ಗೊಂದಲ ಹಾಗೂ ತೊಡಕು ಕೊನೆಯಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಡಿಸೆಂಬರ್ 15ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ 39 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಖಾತೆ ಹಂಚಿಕೆಯಾಗುವುದಕ್ಕೂ ಮೊದಲೇ ಮಹಾಯುತಿ (ಬಿಜೆಪಿ, ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್) ಪಾರ್ಟಿಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಮಹಾಯುತಿ ಸರ್ಕಾರ ಅಧಿಕಾರಕ್ಕೆ

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ Read More »

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಜಮೀರ್ ಅಹಮದ್‌ಖಾನ್‌ ಇಬ್ಬರು ಭೇಟಿಯಾಗಿದ್ದು,ಕುತೂಹಲ ಮೂಡಿಸಿದೆ. ಸದನದ ಒಳಗೆ ಹಾಗೂ ಸದನದ ಹೊರಗೆ ಗುದ್ದಾಡುವ ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಭೇಟಿ ಮಾಡಿದ್ದು, ಇಬ್ಬರು ನಗುತ್ತಿರುವ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಒಬ್ಬರ ಹೆಸರನ್ನು ಕೇಳಿದರೂ ಕೆಂಡಾಮಂಡಲರಾಗುತ್ತಿದ್ದರು. ಈ ರೀತಿ ಇರುವಾಗಲೇ ಇಬ್ಬರು ಭೇಟಿ ಮಾಡಿರುವ ಪೋಟೋಗಳು ಎಲ್ಲಾ ಕಡೆ ವೈರಲ್ ಆಗಿದ್ದು,

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು Read More »

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

ಸಮಗ್ರ ನ್ಯೂಸ್ : ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‘ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ’ ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಕೆನೆ ಬಣ್ಣದ ಕೈಚೀಲವನ್ನು ಹೊತ್ತುಕೊಂಡು ಆಗಮಿಸಿದ್ದರು. ಅದರ ಮೇಲೆ

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ Read More »