ಪಂಜ: ಫೆ.1 ರಿಂದ ಫೆ. 9 ರವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ. 1 ರಿಂದ 9ರ ತನಕ ನಡೆಯಲಿದೆ. ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಫೆ. 1 ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭ ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ ಆಶ್ಲೇಷ ಬಲಿ ಪೂಜೆ ಮತ್ತು ನಾಗ ತಂಬಿಲ ಸೇವೆ, ಸಂಜೆ 6ಕ್ಕೆ ಕ್ಷೇತ್ರ ತಂತ್ರಿಗಳ ಆಗಮನ ಸಂಜೆ 7 ರಿಂದ […]