ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಬಲ| ಯಾವಾಗ ಮದುವೆ? ಯಾರು ಕೈ ಹಿಡಿವ ಕುವರಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಮುಂದಿನ ಮಾರ್ಚ್‌ 4ರಂದು ಹಸಮಣೆ ಏರಲಿದ್ದಾರೆ. ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನೈ ಮೂಲದ ಸಿವಶ್ರೀ ಸ್ಕಂದಕುಮಾರ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ.

Ad Widget ... ..

ಸಿವಶ್ರೀ ಸ್ಕಂದಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿ.ಟೆಕ್ ಪದವಿಯನ್ನು ಹಾಗೂ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ

Ad Widget

Leave a Comment

Your email address will not be published. Required fields are marked *