ಛತ್ತೀಸ್ ಘಡ್: ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ ನಕ್ಸಲರು| ಎಂಟು ಯೋಧರು ಸೇರಿ 9 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳು ತೆರಳುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಐಇಡಿ ಸ್ಪೋಟಕ ಬಳಸಿ ಸ್ಪೋಟಿಸಿದ್ದು 8 ಸೈನಿಕರು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬಿಜಾಪುರ ಜಿಲ್ಲೆಯ ಬೇದ್ರೆ-ಕುಟ್ರು ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ.

Ad Widget ... ..

ಛತ್ತೀಸ್ ಗಢದ ಬಿಜಾಪುರದಲ್ಲಿ ಮಧ್ಯಾಹ್ನ 2.15ಕ್ಕೆ ಸರಿಯಾಗಿ ನಕ್ಸಲರು ವಾಹನ ಸ್ಫೋಟಿಸಿದ ಪರಿಣಾಮ ಎಂಟು ಭದ್ರತಾ ಸಿಬ್ಬಂದಿಗಳು ಮತ್ತು ಓರ್ವ ನಾಗರಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *