Ad Widget .

ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ದ.ಕ ಜಿಲ್ಲೆಗೆ ಆಗಮನ| ಧರ್ಮಸ್ಥಳದಲ್ಲಿ ಶ್ರೀಸಾನಿಧ್ಯ ಉದ್ಘಾಟನೆ

ಸಮಗ್ರ ನ್ಯೂಸ್: ಉಪರಾಷ್ಟ್ರಪತಿ ಜಗದೀಪ್ ಧನಕರ್ ಜ.7ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಗ್ಗೆ ದಿಲ್ಲಿಯಿಂದ ಹೊರಟು ಮಧ್ಯಾಹ್ನ 1:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತೆರಳಿ 1:45ಕ್ಕೆ ಧರ್ಮಸ್ಥಳ ಆಗಮಿಸಲಿದ್ದಾರೆ.

Ad Widget . Ad Widget .

2 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದರ್ಶನ, 2 ಗಂಟೆಯಿಂದ ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ. ಬಳಿಕ 3:50ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ದಿಲ್ಲಿಗೆ ತೆರಳಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *