ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ಚುನಾವಣೆಯ ದಿನಾಂಕವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಚುನಾವಣೆ ನಡೆಯಬೇಕಿದೆ.