Ad Widget .

ದೆಹಲಿ‌ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ| ಒಂದೇ ಹಂತದಲ್ಲಿ ನಡೆಯಲಿದೆ ಮತದಾನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಎಲ್ಲಾ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.

Ad Widget .

ಚುನಾವಣೆ ದಿನಾಂಕ ಘೋಷಿಸುವ ಮುನ್ನ ಚುನಾವಣಾ ಇಲಾಖೆಯ ಕಳೆದ ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್‌ ಈ ಬಾರಿ ದೆಹಲಿ ಚುನಾವಣೆಯಲ್ಲಿ ʼಮನಸ್ಸಿನಿಂದ ಮತಹಾಕಿʼ ಎಂದು ಮತದಾರರಿಗೆ ಕರೆ ನೀಡಿದರು.

Ad Widget . Ad Widget .

ಇನ್ನು ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಎಪಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಮತದಾರ ಪ್ರಭು ಯಾರಿಗೆ ಜೈ ಎನ್ನುತ್ತಾನೆ ಎಂಬುದು ಸದ್ಯ ಕುತೂಹಲವನ್ನು ಹುಟ್ಟುಹಾಕಿದೆ.

Leave a Comment

Your email address will not be published. Required fields are marked *