Ad Widget .

ಸಿಎಂ ಸಿದ್ದರಾಮಯ್ಯ ಮುಂದೆ ಶರಣಾದ 6 ಮಂದಿ‌ ನಕ್ಸಲರು

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗತರಾಗಿದ್ದಾರೆ.

Ad Widget .

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶರಣಾಗತರಾದರು

Ad Widget . Ad Widget .

ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಕುತ್ಲೂರು, ರಾಯಚೂರಿನ ಮಾರಪ್ಪಅರೋಲಿ, ತಮಿಳುನಾಡಿನ ಕೆ.ವಸಂತ್, ಕೇರಳದ ಟಿ.ಎನ್.ಜೀಶ ಅವರು ಶರಣಾಗತರಾಗಿದ್ದಾರೆ.

Leave a Comment

Your email address will not be published. Required fields are marked *