Ad Widget .

ಶೇಖ್‌ ಹಸೀನಾ ಪಾಸ್‌ಪೋರ್ಟ್‌ ರದ್ದು/ ನಿರ್ಧಾರ ಪ್ರಕಟಿಸಿದ ಬಾಂಗ್ಲಾ ಮಧ್ಯಂತರ ಸರ್ಕಾರ

ಸಮಗ್ರ ನ್ಯೂಸ್‌: ಮುಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್ ಪೋರ್ಟ್ ರದ್ದುಗೊಳಿಸಿದೆ. ಢಾಕಾದಲ್ಲಿ ಮಧ್ಯಂತರ ಸರ್ಕಾರ ಮಂಗಳವಾರ ಈ ನಿರ್ಧಾರವನ್ನು ಪ್ರಕಟಿಸಿದೆ.

Ad Widget .

ಕ್ರಿಮಿನಲ್‌ ವಿಚಾರಣೆಯ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಒಟ್ಟು 97 ವ್ಯಕ್ತಿಗಳ ಪಾಸ್ ಪೋರ್ಟ್ ಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *