Ad Widget .

ಆಸ್ಪತ್ರೆಗೆ ಬರುವಷ್ಟರಲ್ಲಿ ಗರ್ಭದಿಂದ ಹೊರಬಂದ ಮಗುವಿನ ಅರ್ಧ ದೇಹ! : ಅಸುನೀಗಿದ ಶಿಶು

ಸಮಗ್ರ ನ್ಯೂಸ್ : ಯಾದಗಿರಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಬರೋಬ್ಬರಿ 130 ಶಿಶುಗಳು ಮೃತಪಟ್ಟಿದ್ದಾರೆ. ಗುರುಮಠಕಲ್ ಪಟ್ಟಣ ಪಕ್ಕದ ಅನಪೂರ ಗ್ರಾಮದ ಗರ್ಭಿಣಿ ಗಾಯತ್ರಿಯವರಿಗೆ ಬುಧವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರು.

Ad Widget . Ad Widget .

ಆದರೆ ಆಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ಮಗುವಿನ ಅರ್ಧ ದೇಹ ಗರ್ಭದಿಂದ ಹೊರಗೆ ಬಂದಿತ್ತು. ಕೂಡಲೇ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ತೀರ್ಮಾನಿಸಿತ್ತಾದರೂ, ಆಯಂಬುಲೆನ್ಸ್ ಸೇವೆ ಇಲ್ಲದ ಕಾರಣ ಸಿಬ್ಬಂದಿ ಸಮುದಾಯ ಕೇಂದ್ರದಲ್ಲೇ ಹೆರಿಗೆ ಮಾಡಿದರು. ಆದರೆ, ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.

Ad Widget . Ad Widget .

Leave a Comment

Your email address will not be published. Required fields are marked *