Ad Widget .

ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!!

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ‌ನಡೆದಿದೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ.

Ad Widget . Ad Widget .

ಸದ್ಯ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *