ಆಭರಣ ಪ್ರಿಯರಿಗೆ ಶಾಕ್| ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಸಮಗ್ರ ನ್ಯೂಸ್: ಚಿನ್ನ ಮಾರುಕಟ್ಟೆಯಲ್ಲಿ ಎರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ ಇಂದು ದಿಡೀರನೆ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿ ಇದೆ. ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ. ಬಹುದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಜಾಗತಿಕವಾಗಿ ಚಿನ್ನದ ಬೇಡಿಕೆ ಹೆಚ್ಛಾಗುತ್ತಿದ್ದು, ಈ ಹಿನ್ನೆಲೆ ಚಿನ್ನದ ದರ ಏರಿಕೆಯಾಗಿದೆ. ಯುಎಸ್‌ ಡಾಲರ್‌ ಏರಿಕೆ ಮತ್ತು ರೂಪಾಯಿ ಇಳಿಕೆಯಿಂದಾಗಿ ಚಿನ್ನದ ದರ ಏರಿಕೆಯಾಗ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,950 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್​ನ ಚಿನ್ನದ ಬೆಲೆ ರೂಪಾಯಿ 82,850 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,595 ರೂಪಾಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,193 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 75,100 ರೂ.ಗಳ ಇದ್ದದ್ದು 75,950 ರೂ.ಗಳು ಆಗಿದ್ದು,850 ರೂ.ಗಳ ಏರಿಕೆಯನ್ನು ಕಂಡಿದೆ.10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ ನಿನ್ನೆ 81,930 ರೂ.ಗಳ ಇದ್ದದ್ದು 82,850 ಆಗಿದ್ದು,920 ರೂ.ಗಳ ಏರಿಕೆಯಾಗಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ ನಿನ್ನೆ 7,51,000 ಇದ್ದದ್ದು 7,59,500 ರೂ.ಗಳು ಆಗಿದ್ದು, 8,500 ರೂ.ಗಳ ಏರಿಕೆ ಕಂಡಿದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ ನಿನ್ನೆ 8,19,300 ರೂ. ಇದ್ದದ್ದು 8,28,500 ರೂ.ಗಳು ಆಗಿದ್ದು, 9,200 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 62,140 ರೂ.ಗಳು ಇದೆ.

Leave a Comment

Your email address will not be published. Required fields are marked *