ಮಹಾಕುಂಭ ಕಾಲ್ತುಳಿತ ಪ್ರಕರಣ| ಬೆಳಗಾವಿಯ ತಾಯಿ-ಮಗಳು ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Ad Widget ... ..

ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಮೇಘಾ ಹತ್ತರವಾಠ ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಸಹೋದರ ಗುರುರಾಜ್ ಹುದ್ದಾರ ಈ ಕುರಿತು ಮಾಹಿತಿ ನೀಡಿದ್ದಾರೆ.

Ad Widget

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌(ಜ.29) ಬೆಳಗ್ಗೆ ಪ್ರಯಾಗ್​ರಾಜ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ – ಮಗಳು ಮೃತಪಟ್ಟಿದ್ದಾರೆ ತಿಳಿದು ಬಂದಿದೆ.

Leave a Comment

Your email address will not be published. Required fields are marked *