January 2025

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ಜೀವನದಲ್ಲಿ ರಾಶಿಗಳು ಪ್ರಭಾವ ಬೀರುತ್ತವೆ. ದಿನನಿತ್ಯದ ಆಗುಹೋಗುಗಳಲ್ಲಿ ರಾಶಿಗಳ ಪ್ರಭಾವ ಇದೆ ಎಂಬುದು ಶಾಸ್ತ್ರ ನಂಬಿಕೆ. ಈ ವಾರ ರಾಶಿಗಳ ಫಲಾಫಲಗಳೇನು? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ನೋಡೋಣ… ಮೇಷರಾಶಿ:ಪುಷ್ಯ ಮಾಸದ ಬಹುಳ ಪಾಡ್ಯದಂದು ಮಧ್ಯಾಹ್ನ ಮಕರ ರಾಶಿಗೆ ಸಂಕ್ರಮಣದಂದು ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಾನೆ. ಸಮಸ್ತ ಮನುಕುಲ ಉದ್ಧಾರಕ್ಕೆ ಪಿತೃಗಳಿಗೆ ತಿಲತರ್ಪಣ ನೀಡಿ ತೃಪ್ತಿಪಡಿಸಿ. ಎಳ್ಳು ಬೆಲ್ಲವನ್ನು ಕೊಟ್ಟು ಒಳ್ಳೆಯ ಮಾತನಾಡಿ, ಪುಣ್ಯವನ್ನು ಕಾಪಾಡಿಕೊಳ್ಳಿ. ದಶಮದಲ್ಲಿ ಬುಧನೊಂದಿಗೆ ಸಂಕ್ರಮಣದಿಂದ ವಿಶೇಷ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ

ಸಮಗ್ರ ನ್ಯೂಸ್ : ಡಿಸೆಂಬರ್ 13ನೇ ತಾರೀಕು ವಿಧಾನಪರಿಷತ್ ರಣರಂಗವಾಗಿತ್ತು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಸಿ ನಿಂದಿಸಿರುವ ಆರೋಪ ಕೇಳಿಬಂದಿತ್ತು. ಆದ್ರೆ ಪ್ರಕರಣ ಜೈಲು, ಕೋರ್ಟ್ ಮೆಟ್ಟಿಲೇರಿ ಸಿಟಿ ರವಿ ಸದ್ಯ ಬಂಧನದಿಂದ ಮುಕ್ತರಾಗಿದ್ದಾರೆ. ಇದರ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ.ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು

ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ Read More »

ಮಹಾಕುಂಭಕ್ಕೆ ಮುಸ್ಲಿಮರ ಪ್ರವೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಹೇಳಿಕೆ

ಸಮಗ್ರ ನ್ಯೂಸ್ : ಮಹಾಕುಂಭದಲ್ಲಿ ಮುಸ್ಲಿಮರ ಪ್ರವೇಶದ ಕುರಿತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿದ್ದು, ಭಾರತ ಮತ್ತು ಭಾರತೀಯತೆಯ ಬಗ್ಗೆ ಗೌರವ ಇರುವವರು ಇಲ್ಲಿಗೆ ಬರಬಹುದು. ಆದರೆ ಯಾರಾದರೂ ಕೆಟ್ಟ ಮನಸ್ಥಿತಿಯಿಂದ ಇಲ್ಲಿಗೆ ಬಂದರೆ ಅವರಿಗೆ ಬೇರೆ ರೀತಿಯಲ್ಲಿ ಚಿಕಿತ್ಸೆ ನೀಡಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾಕುಂಭಮೇಳ ಪ್ರದೇಶದ ಐರಾವತ ಘಾಟ್‌ನಲ್ಲಿ ಜ. 10 ರಂದು ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯಗಳನ್ನು ಹೇಳಿದ್ದಾರೆ. ಶ್ರದ್ಧಾ-ಭಕ್ತಿಯೊಂದಿಗೆ ಬರುವ ಪ್ರತಿಯೊಬ್ಬರಿಗೂ ಪ್ರಯಾಗ್‌ರಾಜ್‌ಗೆ ಸ್ವಾಗತ

ಮಹಾಕುಂಭಕ್ಕೆ ಮುಸ್ಲಿಮರ ಪ್ರವೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಹೇಳಿಕೆ Read More »

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು!

ಸಮಗ್ರ ನ್ಯೂಸ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೇಲೆ ನಡೆದ ಲೋಕಾಯುಕ್ತ ದಾಳಿ ವೇಳೆ ಮಹಾ ಮೋಸವೊಂದು ಬೆಳಕಿಗೆ ಬಂದಿದೆ. ತಾಯಿಯ ಹೆಸರಿನಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಗನನ್ನು ಬಂಧಿಸಲಾಗಿದೆ. ಕೆಂಪೇಗೌಡನಗರ ಸಬ್ ಡಿವಿಷನ್ ಎಸ್‌ಡಿಎ ಆಗಿರುವ ಕವಿತ ಅವರ ಬದಲಾಗಿ ಆಕೆಯ ಪುತ್ರ ನವೀನ್ ಬಿಬಿಎಂಪಿ ಕಚೇರಿಯಲ್ಲಿ ತಾಯಿ ಪರವಾಗಿ ಕರ್ತವ್ಯ ಮಾಡುತಿದ್ದರು. ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದ ವೇಳೆ ಕಳ್ಳಾಟ ಬಯಲಾಗಿದೆ. ಅಲ್ಲದೆ ಕರ್ತವ್ಯ ದುರುಪಯೋಗಪಡಿಸಿಕೊಂಡ ಅಧಿಕಾರಿಗಳ

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು! Read More »

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ

ಸಮಗ್ರ ನ್ಯೂಸ್ : ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಪ್ರತಿ ದಿನ ದೇಶಾದ್ಯಂತ ಕೇಳುತ್ತಿರುತ್ತೇವೆ. ಅನೇಕ ಬಾರಿ ಆ ಆದಾಯ ತೆರಿಗೆ ದಾಳಿಗಳಿಂದ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಇದೀಗ ಮಧ್ಯಪ್ರದೇಶದ ಬಂಡಾದ ಬಿಜೆಪಿ ಮುಖಂಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 150 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಣ ಸೇರಿ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೊಸಳೆಯನ್ನು ಕಂಡು

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ Read More »

ಡಿಸಿಎಂ ಡಿ.ಕೆ.ಶಿವಕುಮಾ‌ರ್ ಹೇಳಿಕೆ : ಯಾವ ಪವರ್ ಇಲ್ಲ ಶೇರಿಂಗ್ ಇಲ್ಲ ; 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ

ಸಮಗ್ರ ನ್ಯೂಸ್ : ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾ‌ರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಪವರ್ ಶೇರಿಂಗ್ ಬಗ್ಗೆ

ಡಿಸಿಎಂ ಡಿ.ಕೆ.ಶಿವಕುಮಾ‌ರ್ ಹೇಳಿಕೆ : ಯಾವ ಪವರ್ ಇಲ್ಲ ಶೇರಿಂಗ್ ಇಲ್ಲ ; 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ Read More »

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ ನೋಟ್ ಬರೆದು ತನ್ನ ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿನ ಮನೆಯಲ್ಲಿ ತ್ರಿಶಾಲ್ (13) ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಈ ಬಾಲಕ ಏಳನೇ ತರಗತಿ ವಿದ್ಯಾರ್ಥಿ ಆಗಿದ್ದಾನೆ. ಈ ವಯಸ್ಸಲ್ಲೇ ಈತ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ್ದಲ್ಲದೆ ಡೆತ್ ನೋಟ್ ಸಹ ಬರೆದಿದ್ದು, ಇಡೀ ರಾಜ್ಯವೇ ಶಾಕ್‌ಗೆ ಒಳಗಾಗುವಂತೆ ಆಗಿದೆ.ಇದರಲ್ಲಿ ಆತ ತಾನು ಯಾಕೆ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ! Read More »

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ

ಸಮಗ್ರ ನ್ಯೂಸ್ : ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಮುಖ್ಯಸ್ಥ ಬಿ.ಆರ್. ನಾಯ್ಡು ಜ. 10 ರಂದು ನೀಡಿದ್ದಾರೆ. ಜನವರಿ 8 ರಂದು ವಿಶೇಷ ದರ್ಶನದ ಟಿಕೆಟ್ ವಿತರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಕ್ಷಮೆ ಕೋರಬೇಕು ಎಂದು ಉಪ ಮುಖ್ಯಮಂತ್ರಿ ಪವನ್

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ Read More »

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಪಣಿಯೂರು ಮೂಲದ ರವಿ ಆಚಾರ್ಯ ಎಂದು ತಿಳಿದು ಬಂದಿದ್ದು, ಸ್ಥಳೀಯರ

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ Read More »

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ

ಸಮಗ್ರ ನ್ಯೂಸ್ : ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸ್ವಪಕ್ಷ ಬಿಜೆಪಿಯಲ್ಲೇ ಆಕ್ರೋಶ ವ್ಯಕ್ತವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರ ವಿರುದ್ಧ ಮೈಸೂರಿನಲ್ಲೇ ಕಾರ್ಯಕರ್ತರು ಕಿಡಿ ಕಾರಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಪತ್ರ ಬರೆದಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿಗೆ ಪತ್ರದ ಮೂಲಕ ಕಾರ್ಯಕರ್ತರು

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ Read More »