ಹಮಾಸ್ ಒತ್ತೆಯಾಳುಗಳನ್ನು ಬಿಡದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ಟ್ರಂಪ್
ಸಮಗ್ರ ನ್ಯೂಸ್ : ಜನವರಿ 20ರೊಳಗೆ ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಯಾನಕ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದರು. ಅಮೆರಿಕದ ಕೆಲ ಪ್ರಜೆಗಳನ್ನು ಹಮಾಸ್ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದು ಅವರ ಬಿಡುಗಡೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ನಾವು ಅವರ ಬಿಡುಗಡೆಯ ಹತ್ತಿರದಲ್ಲಿ ಇದ್ದೇವೆ’ ಎಂದರು.ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು, ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮಧ್ಯಪ್ರಾಚ್ಯದಲ್ಲಿ ಭಯಾನಕ ಪರಿಸ್ಥಿತಿ ಉಂಟಾಗಲಿದೆ ಎಂದರು. ವಿಶೇಷ ರಾಯಭಾರಿಯಾಗಿ ಸ್ಟೀವನ್ […]
ಹಮಾಸ್ ಒತ್ತೆಯಾಳುಗಳನ್ನು ಬಿಡದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ಟ್ರಂಪ್ Read More »









