ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂದನ
ಸಮಗ್ರ ನ್ಯೂಸ್ : ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಜ.5 ರಂದು ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ.ಅಲ್ಲದೆ ಘಟನೆ ಬೆಳಕಿಗೆ ಬಂದಾಗಿನಿಂದ ಸುರೇಶ್ ನಾಪತ್ತೆಯಾಗಿದ್ದ ಎನ್ನಲಾಗಿದೆ. ಪೊಲೀಸರ ಹೇಳಿಕೆ ಪ್ರಕಾರ, ಪತ್ರಕರ್ತ ಮುಕೇಶ್ ಹತ್ಯೆ ಬೆನ್ನಲ್ಲೇ ಗುತ್ತಿಗೆದಾರ ಸುರೇಶ್ ನಾಪತ್ತೆಯಾಗಿದ್ದ ಅಲ್ಲದೆ ಆತ ಹೈದರಾಬಾದ್‌ನಲ್ಲಿರುವ ತನ್ನ ಚಾಲಕನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಇತ್ತ ಆರೋಪಿಯ […]
ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂದನ Read More »