ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ!
ಸಮಗ್ರ ನ್ಯೂಸ್: ಕೊಪ್ಪಳ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ಜ.5 ರಂದು ನಡೆದಿದೆ. ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ, ಪತ್ನಿಯನ್ನ ಕೊಂದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು.ಮದುವೆ ಬಳಿಕ ಚೆನ್ನಾಗಿಯೇ ನೋಡಿಕೊಂಡ ಪತಿ ಆರು ತಿಂಗಳ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು […]