January 2025

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ […]

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು, ಚಾರ್ಮಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ 11ಕ್ಕೂ

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಗ್ರಹಗಳು ಅನ್ಯಾನ್ಯ ಸ್ಥಾನದಲ್ಲಿ ಇದ್ದರೂ ಅವರು ಮಿತ್ರ ಅಂಶವನ್ನು ಪಡೆದಿದ್ದು ತಮ್ಮ ಶುಭಫಲವನ್ನು ನೀಡುವರು. ಮೇಷ ರಾಶಿ: ಜನವರಿ ತಿಂಗಳ ಎರಡನೇ ವಾರದಲ್ಲಿ ರಾಶಿ ಅಧಿಪತಿ ನೀಚಸ್ಥಾನದಲ್ಲಿ ಇದ್ದು ರವಿಯ ಅಂಶವನ್ನು ಪಡೆದಿದ್ದು ತಾಯಿಯಿಂದ ನಿಮಗೆ ಗೃಹನಿರ್ಮಾಣಕ್ಕೆ ಆರ್ಥಿಕಸಹಾಯ ಸಿಗಲಿದೆ. ಸ್ವಂತಿಕೆಯಿಂದ ಆಲೋಚಿಸಿ ಕೆಲಸಮಾಡಿ. ಹೆಚ್ಚಿನ

ದ್ವಾದಶ ರಾಶಿಗಳ ವಾರಭವಿಷ್ಯ Read More »

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ

ಸಮಗ್ರ ನ್ಯೂಸ್: 120 ಕೋಟಿ ರಸ್ತೆ ಕಾಮಗಾರಿ ವೇಳೆ ನಡೆಸಲಾಗಿದ್ದ ಅಕ್ರಮವನ್ನ ಬಯಲಿಗೆಳೆದಿದ್ದ ಪತ್ರಕರ್ತನನ್ನ ಕೊಲೆ ಮಾಡಲಾಗಿದೆ. ಮುಕೇಶ್ ಚಂದ್ರಾಕರ್ ಎಂಬಾತನ ಶವ ಪತ್ತೆಯಾಗಿದ್ದು , ಕಂಟ್ರಾಕ್ಟರ್ ಮಾಫಿಯಾಗೆ ಜರ್ನಲಿಸ್ಟ್ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಂಡೀಘಡ ಬಿಜಾಪುರ ಜಿಲ್ಲೆಯ ಬಾಸ್ಟರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವ ಪತ್ರಕರ್ತ ಮುಕೇಶ್ ಚಂದ್ರಾಕರ್ ಸ್ಥಳೀಯ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು . ಅಲ್ಲದೆ ಇತ್ತೀಚೆಗೆ ಕಂಟ್ರಾಕ್ಟರ್ ಸುರೇಶ್ ಚಂದ್ರಾಕರ್ ಎಂಬುವರ ಮೇಲೆ ವರದಿ ಮಾಡಿ ರಸ್ತೆ ಕಾಮಗಾರಿಯಲ್ಲಿ ನಡೆದಿರುವ 120 ಕೋಟಿ

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ Read More »

ವಿಟ್ಲ: ಸಿನಿಮೀಯ ಶೈಲಿಯಲ್ಲಿ 30 ಲಕ್ಷ ಲೂಟಿಗೈದ‌ ನಕಲಿ‌ ಇಡಿ ಅಧಿಕಾರಿಗಳು

ಸಮಗ್ರ‌ ನ್ಯೂಸ್: ಬಾಲಿವುಡ್ ಸಿನೆಮಾ ಸ್ಪೆಷಲ್ 26 ಮಾದರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ತಂಡವೊಂದು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದೆ. ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಸಿಂಗಾರಿ ಬೀಡಿ ಸಂಸ್ಥೆ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಶುಕ್ರವಾರ ಅವರ ಮನೆಗೆ ತಮಿಳುನಾಡು ಮೂಲದ ಕಾರಲ್ಲಿ ಆಗಮಿಸಿದ ತಂಡವೊಂದು ದಿಡೀರ್ ದಾಳಿ ನಡೆಸಿ ಇಡಿ ಅಧಿಕಾರಿಗಳು

ವಿಟ್ಲ: ಸಿನಿಮೀಯ ಶೈಲಿಯಲ್ಲಿ 30 ಲಕ್ಷ ಲೂಟಿಗೈದ‌ ನಕಲಿ‌ ಇಡಿ ಅಧಿಕಾರಿಗಳು Read More »

ಸುರತ್ಕಲ್: ಅಭಿವೃದ್ಧಿಯಿಂದ ಮರೀಚಿಕೆಯಾಗಿರುವ ಮಧ್ಯ ಗ್ರಾಮದ ರಸ್ತೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಗೆ ಹೊಂದಿ ಕೊಂಡಂತಿರುವ ಮಧ್ಯ ಗ್ರಾಮದ ಪ್ರಮುಖ ರಸ್ತೆಗೆ ಕಾಯಕಲ್ಪ ದೊರಕಿಲ್ಲ. ಪರಿಣಾಮ ವಾಹನ ಸಂಚಾರ ಬಲುಕಷ್ಟಕರವಾಗಿದೆ. ಸುರತ್ಕಲ್‌ ಮಧ್ಯ, ಪೆಡ್ಡಿಯಂಗಡಿ, ಸೂರಿಂಜೆ, ಕಾಟಿಪಳ್ಳ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬರಬೇಕಿರುವ ಕಾರಣ ಚೇಳ್ಯಾರು ಪಂಚಾಯತ್‌ ಸತತ ಬೇಡಿಕೆ ಮಂಡಿಸುತ್ತಲೇ ಇದ್ದರೂ ಅನುದಾನ ವಿಳಂಬವಾಗುತ್ತಿದೆ. ಇದೀಗ ಮಧ್ಯ ರಸ್ತೆಯು ಹೊಂಡಗಳಿಂದ ತುಂಬಿದ್ದು, ವಾಹನ ಓಡಾಡುವುದೇ ಕಷ್ಟಸಾಧ್ಯ ವಾಗಿದೆ. ದ್ವಿಚಕ್ರ ವಾಹನ ಸವಾರರು ಬಿದ್ದು ಎದ್ದು ಹೋಗುವುದು

ಸುರತ್ಕಲ್: ಅಭಿವೃದ್ಧಿಯಿಂದ ಮರೀಚಿಕೆಯಾಗಿರುವ ಮಧ್ಯ ಗ್ರಾಮದ ರಸ್ತೆ Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಪೆಟ್ರೋಲ್ ದರದಲ್ಲಿ ₹20 ಇಳಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪೆಟ್ರೋಲ್ ಬೆಲೆಯಲ್ಲಿ ಗಮನಾರ್ಹ ಕಡಿತವನ್ನು ನಿರೀಕ್ಷಿಸಲಾಗಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇತ್ತೀಚೆಗೆ ದೇಶಾದ್ಯಂತ ಪೆಟ್ರೋಲ್ ಬೆಲೆಯನ್ನ ಕಡಿಮೆ ಮಾಡುವುದಾಗಿ ಘೋಷಿಸಿದ್ದಾರೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ದೇಶಾದ್ಯಂತ ಲಭ್ಯವಿರುತ್ತದೆ, ಇದು ಗಣನೀಯ ಬೆಲೆ ಇಳಿಕೆಗೆ ಕಾರಣವಾಗುತ್ತದೆ. ಈ ಪೆಟ್ರೋಲ್ ಶೀಘ್ರದಲ್ಲೇ ಪೆಟ್ರೋಲ್ ಪಂಪ್’ಗಳಲ್ಲಿ ಲಭ್ಯವಾಗಲಿದೆ. ಇದರ ಬೆಲೆ 20 ರೂಪಾಯಿ ಕಡಿಮೆ ಎಂದು ನಿರೀಕ್ಷಿಸಲಾಗಿದೆ. ಟೊಯೊಟಾ ಈಗಾಗಲೇ ಎಥೆನಾಲ್ ಚಾಲಿತ ಕಾರನ್ನ ಬಿಡುಗಡೆ ಮಾಡಿದೆ. ಇದರ ಇಂಧನ ಬೆಲೆ ಲೀಟರ್ಗೆ ಕೇವಲ 25

ವಾಹನ ಸವಾರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಪೆಟ್ರೋಲ್ ದರದಲ್ಲಿ ₹20 ಇಳಿಕೆ ಸಾಧ್ಯತೆ Read More »

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ

ಸಮಗ್ರ ನ್ಯೂಸ್: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ Read More »

ಕಡಬ: ಪ್ರೀತಿಸುವ ನಾಟಕವಾಡಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಕೂಡಾ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ.

ಕಡಬ: ಪ್ರೀತಿಸುವ ನಾಟಕವಾಡಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ; ಆರೋಪಿಯ ಬಂಧನ Read More »