ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ
ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್ ಬಳಿಯ ಪೆಟ್ರೋಲ್ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್‌ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ.23ರಂದು ನಡೆದಿದೆ. ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೆಎ 01 ಎಂಎಕ್ಸ್ 9632 ನೋಂದಣಿ ಸಂಖ್ಯೆಯ ಥಾರ್ ಜೀಪ್‌ನಲ್ಲಿ ಬಂದ ವ್ಯಕ್ತಿ ತನ್ನ ವಾಹನಕ್ಕೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡಿದ್ದಾನೆ. ಬಳಿಕ ಒಂದು ಕ್ಯಾನ್ ನೀಡಿ ಅದರಲ್ಲಿ ಪೆಟ್ರೋಲ್ ತುಂಬಿಸಿ ಕೊಡಲು ಬಂಕ್‌ನ ಸಿಬಂದಿಗೆ ಹೇಳಿದ್ದಾನೆ. ಪೆಟ್ರೋಲ್
ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ Read More »










