January 2025

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದೆ. ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ‘ಕಾಂತಾರ -2’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಹೊಸೂರು ಗ್ರಾಮ ಪಂಚಾಯಿತಿಯ ಹೆರೂರು ಗ್ರಾಮದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಅರಣ್ಯಕ್ಕೆ ಹಾನಿ ಮಾಡಲಾಗಿದೆ. ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ […]

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು Read More »

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ| ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್

ಸಮಗ್ರ ನ್ಯೂಸ್: ‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಈ ಸೀಸನ್‌ನ ಫಿನಾಲೆಯೇ ನನ್ನ ಬಿಗ್‌ಬಾಸ್‌ನ ಕೊನೆ ಹೆಜ್ಜೆ ಎಂದು ಹೇಳಿದ್ದಾರೆ.

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ| ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ Read More »

ಪ್ರಯಾಗ್ ರಾಜ್: ಕುಂಭಮೇಳದಲ್ಲಿ ಭಾರೀ ಅಗ್ನಿದುರಂತ| ಹಲವು ಡೇರೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಎಸ್ಡಿಆರ್‌ಎಫ್ ತಂಡವೂ ಸ್ಥಳದಲ್ಲಿತ್ತು. ತ್ವರಿತ ಪ್ರಯತ್ನಗಳ ನಂತರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ, ಅಧಿಕಾರಿಗಳ ಜಾಗರೂಕತೆಯು ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದ್ದರಿಂದ ದೊಡ್ಡ ಘಟನೆಯನ್ನು ತಪ್ಪಿಸಿದೆ ಮತ್ತು ಇಲ್ಲಿಯವರೆಗೆ ಯಾವುದೇ

ಪ್ರಯಾಗ್ ರಾಜ್: ಕುಂಭಮೇಳದಲ್ಲಿ ಭಾರೀ ಅಗ್ನಿದುರಂತ| ಹಲವು ಡೇರೆಗಳು ಬೆಂಕಿಗಾಹುತಿ Read More »

ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್| ಯಕ್ಷಗಾನದ ಚೌಕಟ್ಟು ಮೀರಿದ್ದಕ್ಕೆ ಯಕ್ಷಗಾನ ಪ್ರೀಯರ ಅಸಮಾಧಾನ

ಸಮಗ್ರ ನ್ಯೂಸ್: ಚಿತ್ರನಟಿ ಉಮಾಶ್ರೀ ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು ಹಾಗೂ ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಉಮಾಶ್ರೀ ಈಚೆಗೆ ಹೊನ್ನಾವರದಲ್ಲಿ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ನಿರ್ವಹಿಸಿದ ಮಂಥರೆಯ ಪಾತ್ರ ಚರ್ಚೆಗೆ ಗ್ರಾಸವಾಗಿದೆ. ಚಿತ್ರರಂಗ ಹಾಗೂ ನಾಟಕದಲ್ಲಿ ಉಮಾಶ್ರೀ ಅವರ ಕಲೆಯ ಬಗ್ಗೆ ಎಲ್ಲರೂ ಗೌರವ ವ್ಯಕ್ತಪಡಿಸಿದ್ದಾರೆ. ಆದರೆ, ಯಕ್ಷಗಾನದಲ್ಲಿ ಅವರನ್ನು ಕರೆತಂದು ಪಾತ್ರ ಮಾಡಿಸಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ. ಜತೆಗೆ

ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್| ಯಕ್ಷಗಾನದ ಚೌಕಟ್ಟು ಮೀರಿದ್ದಕ್ಕೆ ಯಕ್ಷಗಾನ ಪ್ರೀಯರ ಅಸಮಾಧಾನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ತರವಾದದ್ದು. ಪ್ರತಿಯೊಂದು ಜೀವಿಗಳ ಮೇಲೂ ರಾಶಿಗಳ ಚಲನೆ ಪ್ರಭಾವ ಬೀರುತ್ತವೆ. ಈ ವಾರ ಯಾವ ರಾಶಿಗೆ ಲಾಭ? ಯಾರಿಗೆ ಶುಭ ನೋಡೋಣ ಬನ್ನಿ… ಮೇಷ:ಮನುಷ್ಯನಿಗೆ ಧರ್ಮ-ಕರ್ಮದ ಪಾಠವನ್ನು ಕಲಿಸುವವರು ನವಗ್ರಹಗಳಲ್ಲಿ ಅತಿಮುಖ್ಯ ಗ್ರಹಗಳಾದ ಗುರು-ಶನಿಯೇ. ಶನಿಯು ತನ್ನ ಸ್ವಂತಮನೆ ಬಿಟ್ಟು ಗುರುವಿನ ಮನೆಗೆ ಬಂದು ಧರ್ಮನಿಷ್ಠರನ್ನು ಪುಣ್ಯ ಪುರುಷರನ್ನು ನ್ಯಾಯ ಮಾರ್ಗದಲ್ಲಿ ನಡೆಯುವವರನ್ನು ಕಾಪಾಡುತ್ತಾನೆ. ಉಪಕಾರ ಮಾಡುವವರಿಗೆ ಒಳ್ಳೆಯ ಫಲವನ್ನೇ ಕೊಡುತ್ತಾನೆ. ಬರಬೇಕಾದ ನಿರೀಕ್ಷೆ ಇರುವ ಹಣವು ಬಂದು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!?

ಸಮಗ್ರ ನ್ಯೂಸ್: ಮಂಗಳೂರು ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಬಗ್ಗೆ ಈಗ ಬ್ಯಾಂಕ್ ಸಿಬ್ಬಂದಿ ಮೇಲೆಯೇ ಅನುಮಾನ ಶುರುವಾಗಿದೆ. ಬ್ಯಾಂಕ್ ಅಧ್ಯಕ್ಷರು ಮತ್ತು ಇತರರ ಹೇಳಿಕೆಗಳು ಅನುಮಾನ ಮೂಡಿಸುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಕೈವಾಡ ಇದೆ ಎಂಬ ಗುಸುಗುಸು ಕೇಳಿಬರುತ್ತಿದೆ. ನಿನ್ನೆ(ಜ.17) ಮಧ್ಯಾಹ್ನ ಕೋಟೆಕಾರ್ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ನುಗ್ಗಿದ ಐವರು ದುಷ್ಕರ್ಮಿಗಳು ನೋಡ ನೋಡುತ್ತಿದ್ದಂತೇ ಕೋಟಿ ಕೋಟಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಇದೀಗ ಬ್ಯಾಂಕ್ ಸಿಬ್ಬಂದಿ

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!? Read More »

ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಬಿಗ್ ಬಾಸ್ ಸೀಸನ್ 11 ರ ಗ್ರ್ಯಾಂಡ್‌ ಫಿನಾಲೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು ಜನವರಿ 26 ಭಾನುವಾರದಂದು ನಡೆಯಲಿದೆ. ಬಿಗ್ ಬಾಸ್ ಮನೆಯೊಳಗೆ ಈ ಸೀಜನ್‌ನಲ್ಲಿ ಕಾಲಿಟ್ಟ 20 ಜನರ ಪೈಕಿ ಇದೀಗ ಕೇವಲ ಎಂಟು ಜನ ಉಳಿದುಕೊಂಡಿದ್ದಾರೆ. ವಾರದ ಮಧ್ಯದ ಎಲಿಮಿನೇಷನ್‌ ರದ್ದು ಮಾಡಿದ ಬಿಗ್ ಬಾಸ್‌ ವಾರಾಂತ್ಯಕ್ಕೆ ಡಬ್ಬಲ್‌ ಎಲಿಮಿನೇಷನ್‌ ಇದೆ ಎಂದಿದ್ದಾರೆ. ಈಗಾಗಲೇ ಮೂರು ಜನ ಗ್ರ್ಯಾಂಡ್‌ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಟಿಕೆಟ್‌ ಟು ಫಿನಾಲೆ ಪಡೆದ ಹನುಮಂತ ಹಾಗೂ

ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ Read More »

ಮಂಥರೆ ಪಾತ್ರದ‌ ಮೂಲಕ ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ಹಿರಿಯ ನಟಿ ಉಮಾಶ್ರೀ| ಯಾವಾಗ? ಎಲ್ಲಿ? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಲಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ 125 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಲ್ಲದೇ ನಾಟಕ ರಂಗದಲ್ಲಿ ನಟಿಸಿ ಹೆಸರುಗಳಿಸಿರುವ ಉಮಾಶ್ರೀ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಚೆಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯ ಶ್ರೀರಾಮ ಪಟ್ಟಾಭಿಷೇಕ, ಮಾಯಮೃಗಾವತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಯಕ್ಷಗಾನದಲ್ಲಿ ನಟಿ

ಮಂಥರೆ ಪಾತ್ರದ‌ ಮೂಲಕ ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ಹಿರಿಯ ನಟಿ ಉಮಾಶ್ರೀ| ಯಾವಾಗ? ಎಲ್ಲಿ? ಇಲ್ಲಿದೆ ಫುಲ್ ಡೀಟೈಲ್ಸ್… Read More »

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ಮಂಗಳೂರಿನ ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ,

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ Read More »

ಕಡಬ: ಅಪಘಾತದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ ಹಿನ್ನೆಲೆ| ಪರವಾನಗಿ ಇಲ್ಲದೇ ಮಕ್ಕಳು ವಾಹನ ಚಲಾಯಿಸಿದರೆ ಕಠಿಣ ಕ್ರಮಕ್ಕೆ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನೋರ್ವ ಬೈಕ್ ಚಲಾಯಿಸಿ ನಿಯಂತ್ರಣ ಕಳೆದುಕೊಂಡು ಮೋರಿಗೆ ಗುದ್ದಿ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬ ಬಳಿ ನಡೆದಿತ್ತು. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ, ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಆಶಿಶ್(16) ಮೃತ ಪಟ್ಟಿದ್ದ. ಈ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿತ್ತು. ಇದರ ಬೆನ್ನಲ್ಲೇ ಕಡಬ ತಾಲೂಕು ದಂಡಾಧಿಕಾರಿ ಪ್ರಭಾಕರ ಖಜೂರೆ ಅವರು ತನ್ನ ಅಧಿಕಾರ ಚಲಾಯಿಸಿ ಅವಘಡಗಳು ಸಂಭವಿಸದಂತೆ ತಡೆಯಲು

ಕಡಬ: ಅಪಘಾತದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ ಹಿನ್ನೆಲೆ| ಪರವಾನಗಿ ಇಲ್ಲದೇ ಮಕ್ಕಳು ವಾಹನ ಚಲಾಯಿಸಿದರೆ ಕಠಿಣ ಕ್ರಮಕ್ಕೆ ತಹಶಿಲ್ದಾರ್ ಆದೇಶ Read More »