ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಹೆಚ್ಚಿದ ಬೇಡಿಕೆ/ ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ವಿಸ್ತರಣೆ
ಸಮಗ್ರ ನ್ಯೂಸ್: ಕೆಎಂಎಫ್ ಪರಿಚಯಿಸಿದ ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ. ರಾಜಧಾನಿಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದಂತೆಯೇ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ದೋಸೆ-ಇಡ್ಲಿ ಹಿಟ್ಟಿನ ಮಾರಾಟ ಮಾಡಲು ನಿರ್ಧಾರ ಮಾಡಿದೆ. ಇತ್ತ […]
ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಹೆಚ್ಚಿದ ಬೇಡಿಕೆ/ ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ವಿಸ್ತರಣೆ Read More »