Ad Widget .

ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಸಮಗ್ರ ನ್ಯೂಸ್: ಆಶಾ ಕಾರ್ಯಕರ್ತೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು 24 ಸಾವಿರ ಹಣವನ್ನು ಶಾಲೆಗೆ ಅಭಿವೃದ್ದಿಗೆ ನೀಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget . Ad Widget .

ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಅವರು ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಉಳಿಸಿ 24,000 ಹಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗೆ ನೀಡಿದ್ದಾರೆ.

Ad Widget . Ad Widget .

ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂತು. ದೂರದ ಶುದ್ದ ಘಟಕದಿಂದ ನೀರು ತರುತ್ತಿದ್ದರು. ಮಕ್ಕಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಹಣ ನೀಡಿದೆ ಎಂದು ಗಂಗಮ್ಮ ತಿಳಿಸಿದ್ದಾರೆ,

Leave a Comment

Your email address will not be published. Required fields are marked *