ಸಮಗ್ರ ನ್ಯೂಸ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂದು ತಿಳಿದುಬಂದಿದೆ.
ಎಎಪಿ ನಾಯಕ ಮಾಜಿ ಸಿಎಂ ಕೇಜ್ರಿವಾಲ್ ಗೆ ಸೋಲಾಗಿದ್ದು, ದೆಹಲಿಯಲ್ಲಿ ಭಾರಿ ಮುಖಭಂಗ ಆಗಿದೆ. ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.