ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ಎನ್ನೆಂಸಿಯ ಉಪನ್ಯಾಸಕರೂ  ಆದ  ಡಾ.ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. 

. Ad Widget . Ad Widget . Ad Widget .

ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು  ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ  ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ 

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಜ್ಯದ  ವಿವಿಧ ಪದವಿ, ಮೆಡಿಕಲ್ , ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪದವಿ ಪೂರ್ವ ಮೊದಲಾದ ಕಾಲೇಜುಗಳ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಶಿಬಿರದಲ್ಲಿ ಇವರು “ಎನ್ನೆಸ್ಸೆಸ್  ಕಾರ್ಯಕ್ರಮಗಳು- ಪರಿಣಾಮಕಾರಿ ಸೇವೆಯತ್ತ ಒಂದು ಹೆಜ್ಜೆ.” ವಿಷಯದ ಕುರಿತು ತರಬೇತಿ ನೀಡಿದರು.. ತರಬೇತಿ‌ ನೀಡುವುದನ್ನು  ಹವ್ಯಾಸವಾಗಿ ಮಾಡಿಕೊಂಡಿರುವ ಇವರು‌ ಚಂದನ‌ ಟಿ ವಿಯಲ್ಲಿ ನೀಡಿದ ತರಬೇತಿ  ಸೇರಿದಂತೆ 2500 ಕ್ಕೂ ಮಿಕ್ಕಿ ತರಬೇತಿ‌ ನೀಡಿರುವ ಹೆಗ್ಗಳಿಕೆ ಇವರದ್ದು‌‌ .

Leave a Comment

Your email address will not be published. Required fields are marked *