Ad Widget .

ಪುತ್ತೂರು: ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಸಮಗ್ರ ನ್ಯೂಸ್: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Ad Widget . Ad Widget . Ad Widget . Ad Widget .

ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.

Ad Widget . Ad Widget .

ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ

Leave a Comment

Your email address will not be published. Required fields are marked *