ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ| 250ಕ್ಕೂ ಗಿಡಗಳಿಗೆ ಹಾನಿ

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ.

Ad Widget ... ..

ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನ‌r ಸಂಭವಿಸಿದೆ.

Ad Widget

ಘಟನೆ ವೇಳೆ ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಬೆಂಕಿಯನ್ನು ಹತೋಟಿಗೆ ತರಲು ಅಸಾಧ್ಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಹಕಾರದೊಂದಿಗೆ ನಂದಿಸಲಾಯಿತು.

Leave a Comment

Your email address will not be published. Required fields are marked *