ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)
ಹುದ್ದೆಗಳ ಹೆಸರು ಓಂಬುಡ್ಸ್‌ಮನ್ (Ombudsman)
ಒಟ್ಟು ಹುದ್ದೆಗಳು ತಿಳಿಸಿಲ್ಲ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಕರ್ನಾಟಕ
ವಿದ್ಯಾರ್ಹತೆ
ಆರ್‌ಡಿಪಿಆರ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ವಯೋಮಿತಿ
ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳು.
ಅರ್ಜಿ ಸಲ್ಲಿಸುವ ವಿಳಾಸ
ಗ್ರಾಮೀಣಾಭಿವೃದ್ಧಿ ಆಯೋಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5 ನೇ ಮಹಡಿ, ಕೆ.ಎಸ್.ಐ.ಐ.ಡಿ.ಸಿ ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-ಫೆಬ್ರವರಿ-2025
Website:https://rdpr.karnataka.gov.in/