Ad Widget .

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.

Ad Widget . Ad Widget . Ad Widget . Ad Widget .

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು.

Ad Widget . Ad Widget .

ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ.

Leave a Comment

Your email address will not be published. Required fields are marked *