ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ‌ ಗಂಭೀರ

ಸಮಗ್ರ ನ್ಯೂಸ್: ಬೈಕ್‌ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ‌ ಸಮೀಪದ‌ ಕಲ್ಲಾಜೆ ‌ಎಂಬಲ್ಲಿ ಸಂಭವಿಸಿದೆ.

Ad Widget ... ..

ಅಪಘಾತದಲ್ಲಿ ತೀವ್ರತರವಾದ ಗಾಯಗಳಾಗಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget

Leave a Comment

Your email address will not be published. Required fields are marked *