Ad Widget .

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು

ಸಮಗ್ರ ನ್ಯೂಸ್: ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್​​ನ ಪೋರ್ ​ಬಂದರ್​​ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget .

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55), ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *