ಇಂದಿನಿಂದ ಪವಿತ್ರ ರಂಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ರಂಜಾನ್ ಮಾಸದ ಉಪವಾಸ ಇಂದಿನಿಂದ ಆರಂಭವಾಗಿದೆ ಎಂದು ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್‌ಎಂ ರಶೀದ್ ತಿಳಿಸಿದ್ದಾರೆ.

Ad Widget ... ..

ರಂಜಾನ್ ಮಾಸವು ಇಸ್ಲಾಂ ಧರ್ಮದಲ್ಲಿ ಪವಿತ್ರವಾದ ಮಾಸವಾಗಿದ್ದು, ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಉಪವಾಸ ವ್ರತವನ್ನು ಆಚರಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ.

Ad Widget

Leave a Comment

Your email address will not be published. Required fields are marked *